ಶಬರಿಮಲೆ: ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆ ಘೋಷಣೆ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಯಾತ್ರೆಯನ್ನು ಸುರಕ್ಷಿತ ಮತ್ತು ಸುಸಜ್ಜಿತಗೊಳಿಸುವುದಕ್ಕಾಗಿ ಶಬರಿಮಲೆಯಲ್ಲಿ ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ‘ಜಾಗತಿಕ ಅಯ್ಯಪ್ಪ ಸಂಗಮ’ದಲ್ಲಿ ಶನಿವಾರ ಘೋಷಿಸಿದರು. Last Updated 20 ಸೆಪ್ಟೆಂಬರ್ 2025, 14:05 IST