ಮೂಲ್ಕಿ | ಧಾರ್ಮಿಕ ನಂಬಿಕೆಯ ಕ್ಷೇತ್ರ, ಸೇವೆ ನಮ್ಮದಾಗಲಿ: ಸಚ್ಚಿದಾನಂದ ಸ್ವಾಮೀಜಿ
Spiritual Participation: ಮೂಲ್ಕಿ: ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದಲ್ಲಿ ತುಲಾ ಸಂಕ್ರಮಣ ಸಂದರ್ಭದಲ್ಲಿ ಗುಹಾ ತೀರ್ಥಸ್ನಾನಕ್ಕೆ ಚಾಲನೆ ನೀಡಿ, ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳಬೇಕು ಎಂದು ಸಚ್ಚಿದಾನಂದ ಭಾರತಿ ಸ್ವಾಮೀಜಿ ಹೇಳಿದರು.Last Updated 18 ಅಕ್ಟೋಬರ್ 2025, 5:56 IST