ಡಿ.ವಿ.ಸದಾನಂದಗೌಡ ಅವರಿಗೆ ಟಿಕೆಟ್ ನಿರಾಕರಣೆ; ಗೌಡ ಸಮಾಜದ ಮುಖಂಡರ ಆಕ್ರೋಶ
‘ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡದೆ ಒಕ್ಕಲಿಗ ಮುಖಂಡರನ್ನು ಬಿಜೆಪಿ ಕಡೆಗಣಿಸಿದೆ’ ಎಂದು ಗೌಡ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.Last Updated 20 ಮಾರ್ಚ್ 2024, 5:32 IST