ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

sadanandagowda

ADVERTISEMENT

ಟೋಯಿಂಗ್ ವಿವಾದ; ವಾಹನ ನಿಲುಗಡೆ ವ್ಯವಸ್ಥೆ ಸುಧಾರಣೆಗೆ ಕ್ರಮ ಅಗತ್ಯ- ಸದಾನಂದಗೌಡ

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಈ ವಿಷಯ ತಿಳಿಸಿದ ಅವರು, ಅಸಮರ್ಪಕ ನಿರ್ವಹಣೆಯಿಂದಾಗಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಹೆಬ್ಬಾಳ ಫ್ಲೈ ಓವರ್ ನಿಂದ ವಿಮಾನ ನಿಲ್ದಾಣ ತಲುಪಲು 20 ನಿಮಿಷದ ಬದಲಿಗೆ, ಒಂದು ಗಂಟೆಗೂ ಅಧಿಕ ಸಮಯ ವ್ಯಯವಾಗುತ್ತಿದೆ ಎಂದರು.
Last Updated 2 ಫೆಬ್ರುವರಿ 2022, 10:47 IST
ಟೋಯಿಂಗ್ ವಿವಾದ; ವಾಹನ ನಿಲುಗಡೆ ವ್ಯವಸ್ಥೆ ಸುಧಾರಣೆಗೆ ಕ್ರಮ ಅಗತ್ಯ- ಸದಾನಂದಗೌಡ

ಕೊರೊನಾ ಮಧ್ಯೆ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದಗೌಡಗೆ ಉಪರಾಷ್ಟ್ರಪತಿ ಮೆಚ್ಚುಗೆ

ಕೊರೊನಾ ಸಂಕಷ್ಟದ ಮಧ್ಯೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇಕಡಾ 25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
Last Updated 13 ಫೆಬ್ರುವರಿ 2021, 4:10 IST
ಕೊರೊನಾ ಮಧ್ಯೆ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದಗೌಡಗೆ ಉಪರಾಷ್ಟ್ರಪತಿ ಮೆಚ್ಚುಗೆ
ADVERTISEMENT
ADVERTISEMENT
ADVERTISEMENT
ADVERTISEMENT