ಭಾನುವಾರ, 24 ಆಗಸ್ಟ್ 2025
×
ADVERTISEMENT

Sadhvi Pragya Singh Thakur

ADVERTISEMENT

ಯೋಗಿ, ಭಾಗವತ್, ರವಿಶಂಕರ್ ಹೆಸರು ಹೇಳುವಂತೆ ಚಿತ್ರಹಿಂಸೆ: ರಮೇಶ್ ಉಪಾಧ್ಯಾಯ

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ
Last Updated 3 ಆಗಸ್ಟ್ 2025, 11:20 IST
ಯೋಗಿ, ಭಾಗವತ್, ರವಿಶಂಕರ್ ಹೆಸರು ಹೇಳುವಂತೆ ಚಿತ್ರಹಿಂಸೆ: ರಮೇಶ್ ಉಪಾಧ್ಯಾಯ

Malegaon blast: ಪ್ರಕರಣ ನಡೆದು ಬಂದ ಹಾದಿ

Sadhvi Pragya Singh Thakur: 2008, ಸೆ. 29: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೇಗಾಂವ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಅಳವಡಿಸಲಾಗಿದ್ದ ಬಾಂಬ್ ಸ್ಫೋಟ. ಘಟನೆಯಲ್ಲಿ ಆರು ಮಂದಿ ಸಾವು, 101 ಮಂದಿಗೆ ಗಾಯ
Last Updated 1 ಆಗಸ್ಟ್ 2025, 0:06 IST
Malegaon blast: ಪ್ರಕರಣ ನಡೆದು ಬಂದ ಹಾದಿ

ಆಳ ಅಗಲ| ಮಾಲೇಗಾಂವ್‌ ಸ್ಫೋಟ: 17 ವರ್ಷಗಳ ಜಾಡು ಹಿಡಿದು

NIA Court Verdict: 2008ರ ಸೆಪ್ಟೆಂಬರ್‌ 29ರ ರಾತ್ರಿ 9.35ರ ಹೊತ್ತು. ಹಿಂದೂಗಳಿಗೆ ನವರಾತ್ರಿಯ ದಿನವಾಗಿದ್ದರೆ, ಮುಸ್ಲಿಮರಿಗೆ ರಂಜಾನ್‌ ಮಾಸದ ದಿನ. ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಮಾಲೇಗಾಂವ್‌ ಪಟ್ಟಣದ...
Last Updated 31 ಜುಲೈ 2025, 23:33 IST
ಆಳ ಅಗಲ| ಮಾಲೇಗಾಂವ್‌ ಸ್ಫೋಟ: 17 ವರ್ಷಗಳ ಜಾಡು ಹಿಡಿದು

ರೈಲು ಸ್ಫೋಟಕ್ಕೆ ಸರ್ಕಾರ ತೋರಿದ ಆಸಕ್ತಿ, ಮಾಲೆಗಾಂವ್ ಪ್ರಕರಣದಲ್ಲೂ ಇರಲಿ: ವಕೀಲ

Bombay High Court Appeal: ಮಾಲೆಗಾಂವ್ ಬಾಂಬ್‌ ಸ್ಫೋಟ ಪ್ರಕರಣದ ಏಳು ಆರೋಪಿಗಳನ್ನು ಖುಲಾಸೆಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಂತ್ರಸ್ತರ ಕುಟುಂಬಸ್ಥರು ನಿರ್ಧರಿಸಿದ್ದಾರೆ...
Last Updated 31 ಜುಲೈ 2025, 13:01 IST
ರೈಲು ಸ್ಫೋಟಕ್ಕೆ ಸರ್ಕಾರ ತೋರಿದ ಆಸಕ್ತಿ, ಮಾಲೆಗಾಂವ್ ಪ್ರಕರಣದಲ್ಲೂ ಇರಲಿ: ವಕೀಲ

'ಹಿಂದೂ ಭಯೋತ್ಪಾದನೆ' ಕಾಂಗ್ರೆಸ್ ಪಿತೂರಿ; ಸೋನಿಯಾ, ರಾಹುಲ್ ಕ್ಷಮೆಯಾಚಿಸಲಿ: BJP

Malegaon Blast Verdict: ನವದೆಹಳಿ: ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದನ್ನು ಸ್ವಾಗತಿಸಿರುವ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಗುರುವಾರ ಕಿಡಿಕಾರಿದೆ. ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ...
Last Updated 31 ಜುಲೈ 2025, 11:10 IST
'ಹಿಂದೂ ಭಯೋತ್ಪಾದನೆ' ಕಾಂಗ್ರೆಸ್ ಪಿತೂರಿ; ಸೋನಿಯಾ, ರಾಹುಲ್ ಕ್ಷಮೆಯಾಚಿಸಲಿ: BJP

Malegaon Blasts Case | ಆರೋಪದಿಂದ ಖುಲಾಸೆವರೆಗೆ ಪ್ರಕರಣ ಸಾಗಿಬಂದ ಹಾದಿ

Malegaon Blasts Case: 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
Last Updated 31 ಜುಲೈ 2025, 8:01 IST
Malegaon Blasts Case | ಆರೋಪದಿಂದ ಖುಲಾಸೆವರೆಗೆ ಪ್ರಕರಣ ಸಾಗಿಬಂದ ಹಾದಿ

2008ರ ಮಾಲೆಗಾಂವ್ ಸ್ಫೋಟ ಪ್ರಕರಣ:ಇದು ಭಗವಾ, ಹಿಂದುತ್ವದ ಜಯ ಎಂದ ಸಾದ್ವಿ ಪ್ರಜ್ಞಾ

Malegaon Acquittal: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಭಗವಾಧ್ವಜ ಮತ್ತು ಹಿಂದುತ್ವವನ್ನು ಅವಹೇಳನ ಮಾಡಲಾಗಿದೆ ಎಂದು ಪ್ರಜ್ಞಾ ಸಿಂಗ್ ಠಾಕೂರ್ ತೀವ್ರವಾಗಿ ಪ್ರತಿಕ್ರಿಯಿಸಿದರು...
Last Updated 31 ಜುಲೈ 2025, 7:44 IST
2008ರ ಮಾಲೆಗಾಂವ್ ಸ್ಫೋಟ ಪ್ರಕರಣ:ಇದು ಭಗವಾ, ಹಿಂದುತ್ವದ ಜಯ ಎಂದ ಸಾದ್ವಿ ಪ್ರಜ್ಞಾ
ADVERTISEMENT

ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ವೈದ್ಯಕೀಯ ಕಾರಣಗಳಿಂದಾಗಿ ಮಾಲೆಗಾಂವ್‌ ಸ್ಫೋಟ ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ಅವರ ಮನವಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
Last Updated 20 ಏಪ್ರಿಲ್ 2024, 15:53 IST
ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ಮಾಲೆಗಾಂವ್ ಸ್ಫೋಟ: ಪ್ರಜ್ಞಾ ಠಾಕೂರ್‌ಗೆ ಎನ್‌ಐಎ ವಿಶೇಷ ಕೋರ್ಟ್‌ ವಾರಂಟ್

ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರಿಗೆ ಎನ್‌ಐಎ ವಿಶೇಷ ಕೋರ್ಟ್‌ ಸೋಮವಾರ ಜಾಮೀನು ಪಡೆಯಬಹುದಾದ ವಾರಂಟ್ ಜಾರಿಗೊಳಿಸಿದೆ.
Last Updated 11 ಮಾರ್ಚ್ 2024, 14:26 IST
ಮಾಲೆಗಾಂವ್ ಸ್ಫೋಟ: ಪ್ರಜ್ಞಾ ಠಾಕೂರ್‌ಗೆ ಎನ್‌ಐಎ ವಿಶೇಷ ಕೋರ್ಟ್‌ ವಾರಂಟ್

ಅಕ್ರಮವಾಗಿ ಮದ್ಯದಂಗಡಿ ತೆರೆದಿರುವ ಬಿಜೆಪಿ ಶಾಸಕ: ಸಂಸದೆ ಪ್ರಗ್ಯಾ ಆರೋಪ

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್‌ ಅವರು ತಮ್ಮದೇ ಪಕ್ಷದ ಶಾಸಕ ಸುದೇಶ್‌ ರಾಯ್‌ ವಿರುದ್ಧ ಅಕ್ರಮವಾಗಿ ಮದ್ಯದ ಅಂಗಡಿ ನಡೆಸುತ್ತಿರುವ ಆರೋಪ ಮಾಡಿದ್ದು, ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
Last Updated 5 ಮಾರ್ಚ್ 2024, 13:16 IST
ಅಕ್ರಮವಾಗಿ ಮದ್ಯದಂಗಡಿ ತೆರೆದಿರುವ ಬಿಜೆಪಿ ಶಾಸಕ: ಸಂಸದೆ ಪ್ರಗ್ಯಾ ಆರೋಪ
ADVERTISEMENT
ADVERTISEMENT
ADVERTISEMENT