ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sadhvi Pragya Thakur

ADVERTISEMENT

ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ವೈದ್ಯಕೀಯ ಕಾರಣಗಳಿಂದಾಗಿ ಮಾಲೆಗಾಂವ್‌ ಸ್ಫೋಟ ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ಅವರ ಮನವಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
Last Updated 20 ಏಪ್ರಿಲ್ 2024, 15:53 IST
ಮಾಲೆಗಾಂವ್‌ ಪ್ರಕರಣ: ಏ.25ರೊಳಗೆ ಹಾಜರಾಗಲು ಪ್ರಗ್ಯಾ ಠಾಕೂರ್‌ಗೆ ಕೋರ್ಟ್ ಸೂಚನೆ

ಅಕ್ರಮವಾಗಿ ಮದ್ಯದಂಗಡಿ ತೆರೆದಿರುವ ಬಿಜೆಪಿ ಶಾಸಕ: ಸಂಸದೆ ಪ್ರಗ್ಯಾ ಆರೋಪ

ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್‌ ಠಾಕೂರ್‌ ಅವರು ತಮ್ಮದೇ ಪಕ್ಷದ ಶಾಸಕ ಸುದೇಶ್‌ ರಾಯ್‌ ವಿರುದ್ಧ ಅಕ್ರಮವಾಗಿ ಮದ್ಯದ ಅಂಗಡಿ ನಡೆಸುತ್ತಿರುವ ಆರೋಪ ಮಾಡಿದ್ದು, ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
Last Updated 5 ಮಾರ್ಚ್ 2024, 13:16 IST
ಅಕ್ರಮವಾಗಿ ಮದ್ಯದಂಗಡಿ ತೆರೆದಿರುವ ಬಿಜೆಪಿ ಶಾಸಕ: ಸಂಸದೆ ಪ್ರಗ್ಯಾ ಆರೋಪ

LS Polls: ಕೈತಪ್ಪಿದ ಟಿಕೆಟ್, ಮೋದಿ ಬಗ್ಗೆ ಸಂಸದೆ ಸಾಧ್ವಿ ಪ್ರಜ್ಞಾ ಹೇಳಿದ್ದೇನು?

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್ ನಿರಾಕರಿಸಿರುವ ಕುರಿತು ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.
Last Updated 4 ಮಾರ್ಚ್ 2024, 9:32 IST
LS Polls: ಕೈತಪ್ಪಿದ ಟಿಕೆಟ್, ಮೋದಿ ಬಗ್ಗೆ ಸಂಸದೆ ಸಾಧ್ವಿ ಪ್ರಜ್ಞಾ ಹೇಳಿದ್ದೇನು?

ಸಾಮ್ರಾಜ್ಯಶಾಹಿ ಕಾಯ್ದೆಗಳಿಂದ ಸಾಧು–ಸಂತರು ನೊಂದಿದ್ದರು: ಪ್ರಗ್ಯಾ ಸಿಂಗ್ ಠಾಕೂರ್

ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಹೊಸ ಮೂರು ಕ್ರಿಮಿನಲ್‌ ಕಾನೂನುಗಳ ಮಸೂದೆಗಳಿಗೆ ಅಂಗೀಕಾರ ದೊರೆತಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದರು.
Last Updated 20 ಡಿಸೆಂಬರ್ 2023, 14:57 IST
ಸಾಮ್ರಾಜ್ಯಶಾಹಿ ಕಾಯ್ದೆಗಳಿಂದ ಸಾಧು–ಸಂತರು ನೊಂದಿದ್ದರು: ಪ್ರಗ್ಯಾ ಸಿಂಗ್ ಠಾಕೂರ್

ಮಾಲೆಗಾಂವ್ ಸ್ಫೋಟ: ಮತ್ತೊಬ್ಬ ಸಾಕ್ಷಿಯನ್ನು ಪ್ರತಿಕೂಲ ಸಾಕ್ಷಿ ಎಂದು ಕರೆದ ಕೋರ್ಟ್

2008ರ ಮಾಲೆಗಾಂವ್‌ ಸ್ಫೋಟ ಪ್ರಕರಣದ ಮತ್ತೊಬ್ಬ ಸಾಕ್ಷಿ ಇಲ್ಲಿನ ವಿಶೇಷ ನ್ಯಾಯಾಲಯ ಎದುರು ಶುಕ್ರವಾರ ‘ಪ್ರತಿಕೂಲ ಸಾಕ್ಷಿ’ಯಾಗಿ ಬದಲಾಗಿದ್ದಾರೆ.
Last Updated 31 ಮಾರ್ಚ್ 2023, 15:48 IST
ಮಾಲೆಗಾಂವ್ ಸ್ಫೋಟ: ಮತ್ತೊಬ್ಬ ಸಾಕ್ಷಿಯನ್ನು ಪ್ರತಿಕೂಲ ಸಾಕ್ಷಿ ಎಂದು ಕರೆದ ಕೋರ್ಟ್

ಪ್ರಜ್ಞಾ ಸಿಂಗ್ ಲಸಿಕೆ ವಿವಾದ: ಸಂಸದೆ ಮನೆಯಲ್ಲಿಯೇ ಲಸಿಕೆ ಪಡೆದದ್ದಕ್ಕೆ ಆಕ್ಷೇಪ

ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ತಮ್ಮ ಮನೆಯಲ್ಲಿಯೇ ಕೋವಿಡ್‌ ಲಸಿಕೆ ಹಾಕಿಸಿಕೊಂಡದ್ದು ಈಗ ವಿವಾದಕ್ಕೆ ಕಾರಣವಾಗಿದೆ. ‘ಸಂಸದೆಗೆ ಮನೆಯಲ್ಲಿಯೇ ಲಸಿಕೆ ಹಾಕುವ ಮೂಲಕ ಲಸಿಕೆ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಕಾಂಗ್ರೆಸ್‌ ಟೀಕಿಸಿದೆ.
Last Updated 16 ಜುಲೈ 2021, 18:21 IST
ಪ್ರಜ್ಞಾ ಸಿಂಗ್ ಲಸಿಕೆ ವಿವಾದ: ಸಂಸದೆ ಮನೆಯಲ್ಲಿಯೇ ಲಸಿಕೆ ಪಡೆದದ್ದಕ್ಕೆ ಆಕ್ಷೇಪ

ವಿಪಕ್ಷಗಳ ವಾಮಾಚಾರದಿಂದಲೇ ಸುಷ್ಮಾ ,ಅರುಣ್ ಜೇಟ್ಲಿ ಸಾವು: ಪ್ರಜ್ಞಾ ಆರೋಪ

ಬಿಜೆಪಿ ನಾಯಕರಿಗೆ ಕೆಡುಕುಂಟು ಮಾಡಲು ವಿಪಕ್ಷಗಳುಮಾರಕ ಶಕ್ತಿ (ವ್ಯಕ್ತಿಗಳಿಗೆ ಹಾನಿಯುಂಟು ಮಾಡುವಶಕ್ತಿ) ಬಳಸುತ್ತಿದೆ ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿದ್ದಾರೆ.
Last Updated 26 ಆಗಸ್ಟ್ 2019, 15:57 IST
ವಿಪಕ್ಷಗಳ ವಾಮಾಚಾರದಿಂದಲೇ ಸುಷ್ಮಾ ,ಅರುಣ್ ಜೇಟ್ಲಿ ಸಾವು: ಪ್ರಜ್ಞಾ ಆರೋಪ
ADVERTISEMENT

ಬಾಬರಿ ಮಸೀದಿ ಧ್ವಂಸ ಬಗ್ಗೆ ಹೆಮ್ಮೆ ಇದೆ: ಸಾಧ್ವಿ ಪ್ರಜ್ಞಾ

1992ರಲ್ಲಿ ಬಾಬರಿ ಮಸೀದಿ ಧ್ವಂಸ ಕಾರ್ಯದಲ್ಲಿ ತಾನು ಭಾಗಿಯಾಗಿದ್ದೆ ಎಂದು ಹೇಳಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಜಿಲ್ಲಾ ಚುನಾವಣಾ ಅಧಿಕಾರಿ ನೋಟಿಸ್ ನೀಡಿದ್ದಾರೆ.
Last Updated 9 ಮೇ 2019, 16:55 IST
ಬಾಬರಿ ಮಸೀದಿ ಧ್ವಂಸ ಬಗ್ಗೆ ಹೆಮ್ಮೆ ಇದೆ: ಸಾಧ್ವಿ ಪ್ರಜ್ಞಾ
ADVERTISEMENT
ADVERTISEMENT
ADVERTISEMENT