'ಹಿಂದೂ ಭಯೋತ್ಪಾದನೆ' ಕಾಂಗ್ರೆಸ್ ಪಿತೂರಿ; ಸೋನಿಯಾ, ರಾಹುಲ್ ಕ್ಷಮೆಯಾಚಿಸಲಿ: BJP
Malegaon Blast Verdict: ನವದೆಹಳಿ: ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದನ್ನು ಸ್ವಾಗತಿಸಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಗುರುವಾರ ಕಿಡಿಕಾರಿದೆ. ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ...Last Updated 31 ಜುಲೈ 2025, 11:10 IST