ಮತ ಕಳ್ಳತನದಿಂದ ‘ಒಬ್ಬ ವ್ಯಕ್ತಿ–ಒಂದು ಮತ’ ಸಿದ್ಧಾಂತ ದುರ್ಬಲ: ಸಂಸದ ಸಾಗರ ಖಂಡ್ರೆ
Vote Theft: ಮತ ಕಳ್ಳತನದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಬ್ಬ ವ್ಯಕ್ತಿ–ಒಂದು ಮತ’ ಎಂಬ ಸಿದ್ಧಾಂತವನ್ನು ದುರ್ಬಲಗೊಳಿಸಿದೆ ಎಂದು ಸಂಸದ ಸಾಗರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.Last Updated 6 ನವೆಂಬರ್ 2025, 11:38 IST