ಲಸಿಕೆ ಪಡೆದರೆ ಮಕ್ಕಳಾಗದೆಂಬ ಸಿದ್ದರಾಮಯ್ಯ ಮಾತು ಕೇಳಿ ಮದುವೆಯಾಗದ ರಾಹುಲ್: ಕಟೀಲ್
‘ಕೊರೊನಾ ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಸಿದ್ದರಾಮಯ್ಯ ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಆದರೂ ಕಾಂಗ್ರೆಸ್ ನಾಯಕರು ಕೊರೊನಾಕ್ಕೆ ಹೆದರಿ ಲಸಿಕೆ ಹಾಕಿಸಿಕೊಂಡರು. ಲಸಿಕೆ ಪಡೆದರೆ ಮಕ್ಕಳಾಗುವುದಿಲ್ಲ ಎಂಬ ಸಿದ್ದರಾಮಯ್ಯ ಅವರ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ’ ಎಂದು ಅವರು ವ್ಯಂಗ್ಯವಾಡಿದರು.Last Updated 7 ಮಾರ್ಚ್ 2023, 5:23 IST