'ಏರೋ ಇಂಡಿಯಾ 2019': ವಿಂಗ್ ಕಮಾಂಡರ್ ಸಾಹಿಲ್ ಗಾಂಧಿಗೆ ಶ್ರದ್ಧಾಂಜಲಿ
ಮಂಗಳವಾರ ಸೂರ್ಯ ಕಿರಣ್ ಯುದ್ಧ ವಿಮಾನ ದುರಂತದಲ್ಲಿ ಮೃತಪಟ್ಟ ವಿಂಗ್ ಕಮಾಂಡರ್ ಸಾಹಿಲ್ ಗಾಂಧಿ ಆತ್ಮಕ್ಕೆ ಶಾಂತಿ ಕೋರಿ 'ಏರೋ ಇಂಡಿಯಾ 2019' ಉದ್ಘಾಟನಾ ಸಮಾರಂಭದಲ್ಲಿ ಎರಡು ನಿಮಿಷ ಮೌನಾಚರಿಸಲಾಯಿತು.Last Updated 20 ಫೆಬ್ರುವರಿ 2019, 4:14 IST