ಶ್ರೀಧರ, ಕರದಳ್ಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಸಾಹಿತಿ ಶ್ರೀಧರ ಬನವಾಸಿ ಜಿ.ಸಿ. ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2019ನೇ ಸಾಲಿನ ‘ಯುವ ಪುರಸ್ಕಾರ’ಕ್ಕೆ ಮತ್ತು ಲೇಖಕ ಚಂದ್ರಕಾಂತ ಕರದಳ್ಳಿ ಅವರು ‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.Last Updated 14 ಜೂನ್ 2019, 20:14 IST