ಜೀವ ವೈವಿಧ್ಯತೆಯ ತಾಣ ಕಪ್ಪತಗುಡ್ಡ: ಉತ್ತರ ಕರ್ನಾಟಕದ ಸಹ್ಯಾದ್ರಿ
ನಮ್ಮದೇ ನಾಡಿನ ಗದಗ ಜಿಲ್ಲೆಯ ಕಪ್ಪತಗುಡ್ಡ ಜೀವವೈವಿಧ್ಯತೆಯ ತಾಣವಾಗಿದೆ. ಇದು ಅಮೂಲ್ಯ ಗಿಡಮೂಲಿಕೆಗಳು, ಪ್ರಾಣಿ ಪಕ್ಷಿಗಳಿಗೆ ಆಶ್ರಯವಾಗಿದೆ. ಈ ಗುಡ್ಡವನ್ನು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೂ ಇಲ್ಲಿಯ ಜನರು ಅಭಿಮಾನದಿಂದ ಕರೆಯುತ್ತಾರೆ.Last Updated 29 ಜೂನ್ 2025, 0:30 IST