ಸೈಫ್ ಅಲಿ ಖಾನ್ಗೆ ಚಾಕು ಇರಿತ: 1,000 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬಾಂದ್ರಾ ನ್ಯಾಯಾಲಯಕ್ಕೆ ಹಲವು ಸಾಕ್ಷ್ಯಗಳನ್ನು ಒಳಗೊಂಡ 1,000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.Last Updated 9 ಏಪ್ರಿಲ್ 2025, 3:12 IST