ಸಕ್ಕರೆ ಬೈಲು | ಆನೆ ಚಿಕಿತ್ಸೆಗೆ ನಿರ್ಲಕ್ಷ್ಯ: ಶಿಸ್ತುಕ್ರಮಕ್ಕೆ ಖಂಡ್ರೆ ಸೂಚನೆ
Shivamogga Elephant Case: ಬಾಲಣ್ಣ ಆನೆಗೆ ಚುಚ್ಚುಮದ್ದು ನೀಡುವಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.Last Updated 23 ಅಕ್ಟೋಬರ್ 2025, 19:31 IST