ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Sakshi Malik

ADVERTISEMENT

ಕುಸ್ತಿಪಟು ಸಾಕ್ಷಿ ಮಲಿಕ್ ಆತ್ಮಕಥನ ಅಕ್ಟೋಬರ್‌ನಲ್ಲಿ ಬಿಡುಗಡೆ

ಭಾರತದ ಅಗ್ರ ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಅವರ ಆತ್ಮಕಥನ ಇದೇ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಕೃತಿಯಲ್ಲಿ ಅವರು ತಮ್ಮ ಜೀವನದ ಏಳುಬೀಳು ಸೇರಿದಂತೆ ಎಲ್ಲ ಪ್ರಮುಖ ವಿಷಯಗಳನ್ನು ತೆರೆದಿಟ್ಟಿದ್ದಾರೆ.
Last Updated 29 ಆಗಸ್ಟ್ 2024, 13:10 IST
ಕುಸ್ತಿಪಟು ಸಾಕ್ಷಿ ಮಲಿಕ್ ಆತ್ಮಕಥನ ಅಕ್ಟೋಬರ್‌ನಲ್ಲಿ ಬಿಡುಗಡೆ

Explainer: ವಿನೇಶಾ ಫೋಗಟ್‌ ಅನರ್ಹಗೊಂಡಿದ್ದು ಏಕೆ? ತೂಕದ ಪ್ರಾಮುಖ್ಯತೆ ಏನು?

ಕ್ರೀಡಾಪಟುಗಳಿಗೆ ತೂಕವೆಂಬ ಮಾನದಂಡವನ್ನು ಎದುರಿಸುವುದೇ ದೊಡ್ಡ ಸವಾಲು. ಅದರಲ್ಲೂ ಕ್ರೀಡೆಯ ಎಲ್ಲಾ ಪಟ್ಟುಗಳನ್ನೂ ಅಭ್ಯಾಸ ಮಾಡಿ, ಹಣಾಹಣಿಗೆ ಸಿದ್ಧಗೊಂಡರೂ, ತೂಕ ಅನುಮತಿಸದ ಹೊರತೂ ಆಡುವ ಅರ್ಹತೆ ಗಿಟ್ಟಿಸಿಕೊಳ್ಳುವುದು ಕಷ್ಟ.
Last Updated 7 ಆಗಸ್ಟ್ 2024, 11:17 IST
Explainer: ವಿನೇಶಾ ಫೋಗಟ್‌ ಅನರ್ಹಗೊಂಡಿದ್ದು ಏಕೆ? ತೂಕದ ಪ್ರಾಮುಖ್ಯತೆ ಏನು?

ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ

ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ, ಮಾಜಿ ಕುಸ್ತಿಪಟು ನರಸಿಂಗ್ ಪಂಚಮ್ ಯಾದವ್ ಅವರು ಭಾರತೀಯ ಕುಸ್ತಿ ಫೆಡರೇಷನ್‌ನ ಏಳು ಸದಸ್ಯರನ್ನು ಒಳಗೊಂಡ ಅಥ್ಲೀಟ್ ವಿಭಾಗದ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.
Last Updated 24 ಏಪ್ರಿಲ್ 2024, 10:35 IST
ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗದ ಅಧ್ಯಕ್ಷರಾಗಿ ನರಸಿಂಗ್‌ ಯಾದವ್ ನೇಮಕ

ಸ್ಪರ್ಧಾತ್ಮಕ ಕುಸ್ತಿಗೆ ಮರಳುವುದಿಲ್ಲ: ಸಾಕ್ಷಿ ಮಲಿಕ್

ಸ್ಪರ್ಧಾತ್ಮಕ ಕುಸ್ತಿಗೆ ಮರಳುವುದನ್ನು ತಳ್ಳಿ ಹಾಕಿರುವ ಒಲಿಂಪಿಕ್‌ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕುಸ್ತಿ ಫೆಡರೇಷನ್...
Last Updated 4 ಮಾರ್ಚ್ 2024, 19:30 IST
ಸ್ಪರ್ಧಾತ್ಮಕ ಕುಸ್ತಿಗೆ ಮರಳುವುದಿಲ್ಲ: ಸಾಕ್ಷಿ ಮಲಿಕ್

ಒಲಿಂಪಿಕ್ ಕ್ವಾಲಿಫೈಯರ್ಸ್ ಟ್ರಯಲ್ಸ್‌: ಬಜರಂಗ್,ಸಾಕ್ಷಿಗೆ ಆಹ್ವಾನ: ಸಂಜಯ್ ಸಿಂಗ್

ಮಹಾರಾಷ್ಟ್ರದಲ್ಲಿ ಒಲಿಂಪಿಕ್ ಕ್ವಾಲಿಫೈಯರ್ಸ್ ಟ್ರಯಲ್ಸ್‌
Last Updated 16 ಫೆಬ್ರುವರಿ 2024, 15:54 IST
ಒಲಿಂಪಿಕ್ ಕ್ವಾಲಿಫೈಯರ್ಸ್ ಟ್ರಯಲ್ಸ್‌: ಬಜರಂಗ್,ಸಾಕ್ಷಿಗೆ ಆಹ್ವಾನ: ಸಂಜಯ್ ಸಿಂಗ್

ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಾಕ್ಷಿ, ಪೂನಿಯಾ

ವಿಶ್ವ ಕುಸ್ತಿ ಸಂಸ್ಥೆ ಯು (ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌) ಭಾರತ ಕುಸ್ತಿ ಫೆಡರೇಷನ್‌ನ ಮೇಲಿನ ಅಮಾನತು ವಾಪಸು ಪಡೆಯುವಲ್ಲಿ ಅಧ್ಯಕ್ಷ ಸಂಜಯ್ ಸಿಂಗ್ ಕುಟಿಲ ಮಾರ್ಗ ಅನುಸರಿಸಿದ್ದಾರೆ ಎಂದು ಒಲಿಂಪಿಕ್ ಪದಕ ವಿಜೇತ ಪೈಲ್ವಾನರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಬುಧವಾರ ಆರೋಪಿಸಿದ್ದಾರೆ.
Last Updated 14 ಫೆಬ್ರುವರಿ 2024, 23:04 IST
ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಾಕ್ಷಿ, ಪೂನಿಯಾ

ಕುಸ್ತಿಪಟುಗಳ ಪರ ನಿಲ್ಲದ ಪಿ.ಟಿ. ಉಷಾ, ಮೇರಿ ಕೋಮ್ ವಿರುದ್ಧ ಸಾಕ್ಷಿ ಮಲಿಕ್ ಕಿಡಿ

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿ ಪಟುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ತಮಗೆ ಬೆಂಬಲ ಸೂಚಿಸದ ಖ್ಯಾತ ಕ್ರೀಡಾಪುಟುಗಳಾದ ಪಿ.ಟಿ. ಉಷಾ, ಮೇರಿ ಕೋಮ್ ಅವರ ವಿರುದ್ಧ ನಿವೃತ್ತ ಕುಸ್ತಿ ಪಟು ಸಾಕ್ಷಿ ಮಲಿಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 11 ಫೆಬ್ರುವರಿ 2024, 8:24 IST
ಕುಸ್ತಿಪಟುಗಳ ಪರ ನಿಲ್ಲದ ಪಿ.ಟಿ. ಉಷಾ, ಮೇರಿ ಕೋಮ್ ವಿರುದ್ಧ ಸಾಕ್ಷಿ ಮಲಿಕ್ ಕಿಡಿ
ADVERTISEMENT

ನಕಲಿ ಪ್ರಮಾಣಪತ್ರ ವಿತರಣೆ: ಸಾಕ್ಷಿ ಮಲಿಕ್, ವಿನೇಶಾ ವಾಗ್ದಾಳಿ

ಭಾರತ ಕುಸ್ತಿ ಸಂಸ್ಥೆಯ ಅಮಾನತುಗೊಂಡಿರುವ ಆಡಳಿತ ಮಂಡಳಿ ಪುಣೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ಗಳಿಗೆ ಯಾವುದೇ ಮಾನ್ಯತೆ ಇಲ್ಲ ಮತ್ತು ವಿತರಿಸಿರುವ ಪ್ರಮಾಣಪತ್ರಗಳು ನಕಲಿ ಎಂದು ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ವಿನೇಶಾ ಫೋಗಾಟ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
Last Updated 3 ಫೆಬ್ರುವರಿ 2024, 23:30 IST
ನಕಲಿ ಪ್ರಮಾಣಪತ್ರ ವಿತರಣೆ: ಸಾಕ್ಷಿ ಮಲಿಕ್, ವಿನೇಶಾ ವಾಗ್ದಾಳಿ

ಜೈಪುರ ರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಸ್ಪರ್ಧಿಸಿ: ಸಾಕ್ಷಿ ಮಲಿಕ್

ಭಾರತ ಕುಸ್ತಿ ಫೆಡರೇಷನ್‌ನ ಅಡ್‌ಹಾಕ್ ಸಮಿತಿಯು ಜೈಪುರದಲ್ಲಿ ಅಯೋಜಿಸಿರುವ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಕುಸ್ತಿಪಟುಗಳು ಸ್ಪರ್ಧಿಸಿ. ಆದರೆ ಅಮಾನತುಗೊಂಡಿರುವ ಸಂಜಯ್ ಸಿಂಗ್ ನೇತೃತ್ವದ ಸಮಿತಿಯು ಪುಣೆಯಲ್ಲಿ ನಡೆಸಲಿರುವ ಟೂರ್ನಿಯಲ್ಲಿ ಬೇಡ ಎಂದು ಒಲಿಂಪಿಯನ್ ಸಾಕ್ಷಿ ಮಲಿಕ್ ಹೇಳಿದ್ದಾರೆ.
Last Updated 18 ಜನವರಿ 2024, 22:08 IST
ಜೈಪುರ ರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಸ್ಪರ್ಧಿಸಿ: ಸಾಕ್ಷಿ ಮಲಿಕ್

ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಜೈಪುರ v/s ಪುಣೆ; ಗೊಂದಲದಲ್ಲಿ ಕುಸ್ತಿಪಟುಗಳು

ಭಾರತೀಯ ಕುಸ್ತಿ ಒಕ್ಕೂಟ (WFI)ದ ಅಡ್‌ಹಾಕ್ ಸಮಿತಿ ಮತ್ತು ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಎರಡು ಪ್ರತ್ಯೇಕ ಪಂದ್ಯಾವಳಿಗಳನ್ನು ಆಯೋಜಿಸಿದ್ದು, ಇದು ಕುಸ್ತಿಪಟುಗಳನ್ನು ಇಕ್ಕಟ್ಟಿಗೆ ಸಲುಕಿಸಿವೆ.
Last Updated 18 ಜನವರಿ 2024, 15:41 IST
ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಜೈಪುರ v/s ಪುಣೆ; ಗೊಂದಲದಲ್ಲಿ ಕುಸ್ತಿಪಟುಗಳು
ADVERTISEMENT
ADVERTISEMENT
ADVERTISEMENT