ಕನಿಷ್ಠ ವೇತನ ಪಾವತಿಸಿ ಸೇವಾ ಭದ್ರತೆ ಕಲ್ಪಿಸಿ: ಹೊರ ಗುತ್ತಿಗೆ ನೌಕರರ ಸಂಘ ಆಗ್ರಹ
Outsourced Workers Protest: ತಿಂಗಳಿಗೆ ಕನಿಷ್ಠ ₹36,000 ವೇತನ ಪಾವತಿ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.Last Updated 10 ಸೆಪ್ಟೆಂಬರ್ 2025, 7:30 IST