ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :

Saleem Ahmed

ADVERTISEMENT

ವಿಧಾನ ಪರಿಷತ್ತಿನ 6 ಸ್ಥಾನಗಳಲ್ಲೂ ಗೆಲುವು: ಸಲೀಂ ಅಹಮದ್‌

ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆರು ಸ್ಥಾನಗಳಲ್ಲೂ ಕಾಂಗ್ರೆಸ್‌ ಜಯ ಗಳಿಸಲಿದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮದ್‌ ಹೇಳಿದರು.
Last Updated 27 ಮೇ 2024, 6:09 IST
ವಿಧಾನ ಪರಿಷತ್ತಿನ 6 ಸ್ಥಾನಗಳಲ್ಲೂ ಗೆಲುವು: ಸಲೀಂ ಅಹಮದ್‌

ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕು ಇಲ್ಲ: ಸಲೀಂ ಅಹ್ಮದ್

ವಿಧಾನ ಪರಿಷತ್‌ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿಕೆ
Last Updated 16 ಏಪ್ರಿಲ್ 2024, 5:28 IST
ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕು ಇಲ್ಲ: ಸಲೀಂ ಅಹ್ಮದ್

ಜೆಡಿಎಸ್‌ ಕೋಮುವಾದಿಯಾಗಿ ಬದಲಾಗಿದೆ: ಸಲೀಂ ಅಹಮದ್

‘ದೇವೇಗೌಡರು ರಾಜ್ಯದಿಂದ ಮಾಜಿ ಪ್ರಧಾನಿ ಎಂದು ಹೇಳಲು ಕಾರಣ ಕಾಂಗ್ರೆಸ್‌ ಪಕ್ಷ. ಗೌಡರಿಗೆ ಕಾಂಗ್ರೆಸ್‌ ಪಕ್ಷದ ಮೇಲೆ ಋಣ ಇದೆ’ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.
Last Updated 31 ಮಾರ್ಚ್ 2024, 16:03 IST
ಜೆಡಿಎಸ್‌ ಕೋಮುವಾದಿಯಾಗಿ ಬದಲಾಗಿದೆ: ಸಲೀಂ ಅಹಮದ್

ಲೋಕಸಭೆ ಚುನಾವಣೆ: ತಿಂಗಳಾಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ; ಸಲೀಂ ಅಹಮ್ಮದ್

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಈ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದರು.
Last Updated 12 ಫೆಬ್ರುವರಿ 2024, 5:35 IST
ಲೋಕಸಭೆ ಚುನಾವಣೆ: ತಿಂಗಳಾಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ; ಸಲೀಂ ಅಹಮ್ಮದ್

ಮೋದಿ ಸರ್ಕಾರದಿಂದ ಕಾರ್ಮಿಕರಿಗೆ ಅನ್ಯಾಯ: ಸಲೀಂ ಅಹಮದ್‌

‘ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಟ್ಟಿದ್ದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಆರೋಪಿಸಿದರು.
Last Updated 7 ಜನವರಿ 2024, 16:15 IST
ಮೋದಿ ಸರ್ಕಾರದಿಂದ ಕಾರ್ಮಿಕರಿಗೆ ಅನ್ಯಾಯ: ಸಲೀಂ ಅಹಮದ್‌

ಚುನಾವಣೆ ನಂತರವೂ ’ಗ್ಯಾರಂಟಿ’ ಮುಂದುವರಿಕೆ: ಸಲೀಂ ಅಹಮದ್‌

ಲೋಕಸಭಾ ಚುನಾವಣೆಗಾಗಿ ‘ಗ್ಯಾರಂಟಿ’ ಯೋಜನೆಗಳನ್ನು ಮಾಡಿಲ್ಲ. 2024ರ ಲೋಕಸಭಾ ಚುನಾವಣೆ ನಂತರವೂ ಯೋಜನೆಗಳು ಮುಂದುವರಿಯಲಿವೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ಹೇಳಿದರು.
Last Updated 29 ಆಗಸ್ಟ್ 2023, 19:15 IST
ಚುನಾವಣೆ ನಂತರವೂ ’ಗ್ಯಾರಂಟಿ’ ಮುಂದುವರಿಕೆ: ಸಲೀಂ ಅಹಮದ್‌

ಉಡುಪಿ, ದಕ್ಷಿಣ ಕನ್ನಡದ ಎರಡೂ ಕ್ಷೇತ್ರ ಗೆಲ್ಲುತ್ತೇವೆ: ಸಲೀಂ ಅಹ್ಮದ್‌ ವಿಶ್ವಾಸ

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕರಾವಳಿಗೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲಿದೆ.‌ ದಕ್ಷಿಣ ಕನ್ನಡ ಮತ್ತು ಉಡುಪಿ– ಚಿಕ್ಕಮಗಳೂರು ಕ್ಷೇತ್ರಗಳೆರಡರಲ್ಲೂ ಪಕ್ಷವು ಜಯಭೇರಿ ಬಾರಿಸಲಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ವಿಶ್ವಾಸ ವ್ಯಕ್ತಪಡಿಸಿದರು.
Last Updated 26 ಆಗಸ್ಟ್ 2023, 15:18 IST
ಉಡುಪಿ, ದಕ್ಷಿಣ ಕನ್ನಡದ ಎರಡೂ ಕ್ಷೇತ್ರ ಗೆಲ್ಲುತ್ತೇವೆ: ಸಲೀಂ ಅಹ್ಮದ್‌ ವಿಶ್ವಾಸ
ADVERTISEMENT

ಗೆದ್ದಿದ್ದೇವೆ ಎಂದು ಬೀಗುವುದಿಲ್ಲ: ಸಲೀಂ ಅಹಮದ್

‘ನಾವು ಗೆದ್ದಿದ್ದೇವೆ ಎಂದು ಬೀಗುವುದಿಲ್ಲ. ಜನರ ಆಶಯಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ’ ಎಂದು ಕಾಂಗ್ರೆಸ್ಸಿನ ಸಲೀಂ ಅಹ್ಮದ್ ತಿಳಿಸಿದರು.
Last Updated 12 ಜುಲೈ 2023, 15:51 IST
ಗೆದ್ದಿದ್ದೇವೆ ಎಂದು ಬೀಗುವುದಿಲ್ಲ: ಸಲೀಂ ಅಹಮದ್

ಭ್ರಷ್ಟಾಚಾರರಹಿತ ಆಡಳಿತಕ್ಕೆ ಕಾಂಗ್ರೆಸ್‌ ಒತ್ತು: ಸಲೀಂ ಅಹಮದ್‌

ಆಗಸ್ಟ್‌ ಒಳಗೆ 4 ಗ್ಯಾರಂಟಿಗಳ ಅನುಷ್ಠಾನ:
Last Updated 12 ಜೂನ್ 2023, 16:45 IST
ಭ್ರಷ್ಟಾಚಾರರಹಿತ ಆಡಳಿತಕ್ಕೆ ಕಾಂಗ್ರೆಸ್‌ ಒತ್ತು: ಸಲೀಂ ಅಹಮದ್‌

ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಹಗರಣಗಳ ತನಿಖೆ: ಸಲೀಂ ಅಹಮದ್‌

ಭ್ರಷ್ಟಾಚಾರದಿಂದ ಜನ ಮನ್ನಣೆ ಕಳೆದುಕೊಂಡಿರುವ ಬಿಜೆಪಿ ಈ ಬಾರಿ 60 ಸ್ಥಾನಗಳನ್ನು ಗೆಲ್ಲಬಹುದು ಅಷ್ಟೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ಸರ್ಕಾರದ ಎಲ್ಲಾ ಭ್ರಷ್ಟಾಚಾರದ ಹಗರಣಗಳನ್ನು ತನಿಖೆ ಮಾಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿದರು.
Last Updated 9 ಏಪ್ರಿಲ್ 2023, 15:41 IST
ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಹಗರಣಗಳ ತನಿಖೆ: ಸಲೀಂ ಅಹಮದ್‌
ADVERTISEMENT
ADVERTISEMENT
ADVERTISEMENT