ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Sam Pitroda

ADVERTISEMENT

ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ

ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೋಡಾ ಅವರು ನೀಡಿರುವ ‘ಜನಾಂಗೀಯ ದ್ವೇಷ’ದ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ಹಿರಿಯ ನಾಯಕ ಘನಶ್ಯಾಮ ತಿವಾರಿ, ಜನಾಂಗದ ಆಧಾರದ ಮೇಲೆ ದೇಶವನ್ನು ಒಡೆಯಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Last Updated 10 ಮೇ 2024, 2:40 IST
ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ

ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ’ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
Last Updated 9 ಮೇ 2024, 10:27 IST
ದಕ್ಷಿಣದವರನ್ನು ಆಫ್ರಿಕನ್ನರು ಎಂದು ಶಾಂತಿಯ ತೋಟ ಕದಡಿದ ಕಾಂಗ್ರೆಸ್: ಆರ್. ಅಶೋಕ

ಪಿತ್ರೋಡಾ ಮಾತಿಗೆ ಪ್ರಧಾನಿ ಕಿಡಿ

ಅಂತರ ಕಾಯ್ದುಕೊಂಡ ಕಾಂಗ್ರೆಸ್‌ * ಬಿಜೆಪಿ, ಮಿತ್ರ ಪಕ್ಷಗಳ ವಾಗ್ದಾಳಿ
Last Updated 8 ಮೇ 2024, 16:30 IST
ಪಿತ್ರೋಡಾ ಮಾತಿಗೆ ಪ್ರಧಾನಿ ಕಿಡಿ

ಮೈಬಣ್ಣದ ವಿಚಾರ ಮುಂದಿಟ್ಟುಕೊಂಡು ರಾಜಕೀಯ: ರಾಹುಲ್‌ ವಿರುದ್ಧ ಮೋದಿ ಕಿಡಿ

ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಬಿಜೆಪಿ
Last Updated 8 ಮೇ 2024, 16:08 IST
ಮೈಬಣ್ಣದ ವಿಚಾರ ಮುಂದಿಟ್ಟುಕೊಂಡು ರಾಜಕೀಯ: ರಾಹುಲ್‌ ವಿರುದ್ಧ ಮೋದಿ ಕಿಡಿ

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿತ್ರೋಡಾ ಅವರ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವೀಕರಿಸಿದ್ದಾರೆ.
Last Updated 8 ಮೇ 2024, 14:08 IST
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ.
Last Updated 8 ಮೇ 2024, 11:04 IST
ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಭಾರತೀಯರ ಕುರಿತ ಸ್ಯಾಮ್ ಪಿತ್ರೋಡಾ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್‌

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ನೀಡಿರುವ ಜನಾಂಗೀಯ ಹೇಳಿಕೆಗೆ ಸಂಬಂಧಿಸಿ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.
Last Updated 8 ಮೇ 2024, 8:15 IST
ಭಾರತೀಯರ ಕುರಿತ ಸ್ಯಾಮ್ ಪಿತ್ರೋಡಾ ಹೇಳಿಕೆ: ಅಂತರ ಕಾಯ್ದುಕೊಂಡ ಕಾಂಗ್ರೆಸ್‌
ADVERTISEMENT

ಪೂರ್ವ ಭಾರತದ ಜನ ಚೀನಿಯರು, ದಕ್ಷಿಣದವರು ಆಫ್ರಿಕನ್ನರಂತೆ ಕಾಣುತ್ತಾರೆ: ಪಿತ್ರೋಡಾ

ಭಾರತದ ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ. ಉತ್ತರ ಭಾರತದ ಜನರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
Last Updated 8 ಮೇ 2024, 7:02 IST
ಪೂರ್ವ ಭಾರತದ ಜನ ಚೀನಿಯರು, ದಕ್ಷಿಣದವರು ಆಫ್ರಿಕನ್ನರಂತೆ ಕಾಣುತ್ತಾರೆ: ಪಿತ್ರೋಡಾ

ಇವಿಎಂ ಸರಿಪಡಿಸದಿದ್ದರೆ ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ: ಸ್ಯಾಮ್‌ ಪಿತ್ರೋಡಾ

ವಿದ್ಯುನ್ಮಾನ ಮತಯಂತ್ರಗಳಲ್ಲಿರುವ (ಇವಿಎಂ) ಸಮಸ್ಯೆಗಳನ್ನು ಸರಿಪಡಿಸದಿದ್ದರೆ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು’ ಎಂದು ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಗುರುವಾರ ಆರೋಪಿಸಿದ್ದಾರೆ.
Last Updated 28 ಡಿಸೆಂಬರ್ 2023, 14:12 IST
ಇವಿಎಂ ಸರಿಪಡಿಸದಿದ್ದರೆ ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ: ಸ್ಯಾಮ್‌ ಪಿತ್ರೋಡಾ

ಧರ್ಮಕ್ಕೆ ಹೆಚ್ಚಿನ ಪ್ರಾಶಸ್ತ್ಯ, ಪ್ರಜಾಪ್ರಭುತ್ವ ಬುಡಮೇಲು: ಸ್ಯಾಮ್ ಪಿತ್ರೋಡಾ

ಭಾರತದಲ್ಲಿ ಧರ್ಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿರುವುದನ್ನು ನೋಡಿ ನಾನು ಬಹಳ ಚಿಂತಿತನಾಗಿದ್ದೇನೆ ಎಂದು ರಾಮ ಮಂದಿರದ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯಿಸಿದ್ದಾರೆ.
Last Updated 27 ಡಿಸೆಂಬರ್ 2023, 11:11 IST
ಧರ್ಮಕ್ಕೆ ಹೆಚ್ಚಿನ ಪ್ರಾಶಸ್ತ್ಯ, ಪ್ರಜಾಪ್ರಭುತ್ವ ಬುಡಮೇಲು: ಸ್ಯಾಮ್ ಪಿತ್ರೋಡಾ
ADVERTISEMENT
ADVERTISEMENT
ADVERTISEMENT