ಪಾರಂಪರಿಕ ಕೃಷಿ ವಿಕಾಸ ಯೋಜನೆ: ಲಾಭ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
Organic Farming Scheme: ಪಾರಂಪರಿಕ ಕೃಷಿ ವಿಕಾಸ ಯೋಜನೆ ರೈತರ ಜೀವನಮಟ್ಟ ಸುಧಾರಣೆ ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ಆರಂಭಿಸಲಾಯಿತು. ಸಾವಯವ ಕೃಷಿಗೆ ತರಬೇತಿ, ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕ ನೀಡುತ್ತದೆ.Last Updated 14 ಅಕ್ಟೋಬರ್ 2025, 7:28 IST