ಹಣ ಅಕ್ರಮ ವರ್ಗಾವಣೆ ಪ್ರಕರಣ: SP ನಾಯಕ ವಿನಯ್ ತಿವಾರಿ, ಸಹಚರನನ್ನು ಬಂಧಿಸಿದ ಇ.ಡಿ
ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಭಾಗವಾಗಿ ರಾಜ್ಯದ ಅನೇಕ ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದ್ದು, ₹750 ಕೋಟಿ ಬ್ಯಾಂಕ್ ಸಾಲ ವಂಚನೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ವಿನಯ್ ಶಂಕರ್ ತಿವಾರಿ ಮತ್ತು ಅವರ ಕಂಪನಿಯ ಹಿರಿಯ ಅಧಿಕಾರಿಯೊಬ್ಬರನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.Last Updated 8 ಏಪ್ರಿಲ್ 2025, 2:45 IST