ಸಂಭಲ್ ಹಿಂಸಾಚಾರ | ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುತ್ತೇವೆ: ಕೃಶನ್ ಕುಮಾರ್
‘ಕಳೆದ ವರ್ಷ ನವೆಂಬರ್ 24ರಂದು ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರಕ್ಕೆ ಕಾರಣರಾದವರಿಗೆ ಶಿಕ್ಷೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಸಂಭಲ್‌ನ ಪೊಲೀಸ್ ವರಿಷ್ಠಾಧಿಕಾರಿ ಕೃಶನ್ ಕುಮಾರ್ ಬಿಷ್ಣೋಯಿ ಗುರುವಾರ ಹೇಳಿದರು.Last Updated 19 ಜೂನ್ 2025, 15:49 IST