ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

sameer wankhede

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೈಕೋರ್ಟ್‌ಗೆ ಸಮೀರ್‌ ವಾಂಖೆಡೆ ಅರ್ಜಿ

ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರು ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
Last Updated 10 ಫೆಬ್ರುವರಿ 2024, 16:20 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೈಕೋರ್ಟ್‌ಗೆ ಸಮೀರ್‌ ವಾಂಖೆಡೆ ಅರ್ಜಿ

Video | ಡ್ರಗ್ಸ್‌ ಪ್ರಕರಣ: ಸಮೀರ್‌ ವಾಂಖೆಡೆ ವಿರುದ್ಧ ಕೇಸ್‌

ಡ್ರಗ್ಸ್ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯನ್‌ ಖಾನ್‌ ಅವರನ್ನು ಬಂಧಿಸದಿರಲು 25 ಕೋಟಿ ರೂ.ಲಂಚದ ಬೇಡಿಕೆಯ ಆರೋಪದ ಮೇಲೆ ಸಿಬಿಐ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈ ಎನ್‍ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
Last Updated 10 ಫೆಬ್ರುವರಿ 2024, 15:03 IST
Video | ಡ್ರಗ್ಸ್‌ ಪ್ರಕರಣ: ಸಮೀರ್‌ ವಾಂಖೆಡೆ ವಿರುದ್ಧ ಕೇಸ್‌

ಮುಂಬೈ: ಸಿಬಿಐ ವಿಚಾರಣೆಗೆ ಸಮೀರ್ ವಾಂಖೆಡೆ ಹಾಜರು

ಎನ್‌ಸಿಬಿಯ ಮುಂಬೈ ವಲಯದ ಮಾಜಿ ಮುಖ್ಯಸ್ಥ ಸಮೀರ್‌ ವಾಂಖೆಡೆ ಅವರು ಶನಿವಾರ ಸಿಬಿಐ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದರು.
Last Updated 20 ಮೇ 2023, 11:27 IST
ಮುಂಬೈ: ಸಿಬಿಐ ವಿಚಾರಣೆಗೆ ಸಮೀರ್ ವಾಂಖೆಡೆ ಹಾಜರು

ಸಮೀರ್‌ ವಾಂಖೆಡೆ ಐಷಾರಾಮಿ ಜೀವನ ಬಹಿರಂಗ

ಸಿಬಿಐ ಸಲ್ಲಿಸಿದ್ದ ಎಫ್‌ಐಆರ್‌ನಲ್ಲಿ ಹಲವು ಅಂಶಗಳು ಬೆಳಕಿಗೆ
Last Updated 19 ಮೇ 2023, 15:48 IST
ಸಮೀರ್‌ ವಾಂಖೆಡೆ ಐಷಾರಾಮಿ ಜೀವನ ಬಹಿರಂಗ

ಡ್ರಗ್ಸ್‌ ಪ್ರಕರಣ | ಶಾರುಖ್‌ ಖಾನ್‌ ಬಳಿ ₹25 ಕೋಟಿ ಲಂಚಕ್ಕೆ ಬೇಡಿಕೆ

ಆರ್ಯನ್‌ ಖಾನ್‌ನನ್ನು ಡ್ರಗ್ಸ್‌ ಪ್ರಕರಣದಿಂದ ಬಿಡುಗಡೆಗೊಳಿಸಲು ಆತನ ತಂದೆ, ಬಾಲಿವುಡ್ ನಟ ಶಾರುಖ್‌ ಖಾನ್‌ ಬಳಿ ₹25 ಕೋಟಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಹಣ ಕೊಡದಿದ್ದರೆ ಆರ್ಯನ್‌ನನ್ನು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಲಾಗಿತ್ತು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 15 ಮೇ 2023, 15:52 IST
ಡ್ರಗ್ಸ್‌ ಪ್ರಕರಣ | ಶಾರುಖ್‌ ಖಾನ್‌ ಬಳಿ ₹25 ಕೋಟಿ ಲಂಚಕ್ಕೆ ಬೇಡಿಕೆ

ಶಾರುಖ್ ಮಗನ ರಕ್ಷಣೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ: ಸಮೀರ್ ವಾಂಖೆಡೆ ವಿರುದ್ಧ CBI ಕೇಸ್

ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ ಅವರನ್ನು ಡ್ರಗ್ಸ್‌ ಪಾರ್ಟಿ ಪ್ರಕರಣದಿಂದ ರಕ್ಷಿಸಲು ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಮಾದಕ ದ್ರವ್ಯ ನಿಯಂತ್ರಣ ದಳದ ಮಾಜಿ ಅಧಿಕಾರಿ ಸಮೀರ್‌ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ ಎಫ್‌ಐಆರ್‌ ದಾಖಲಿಸಿಕೊಂಡಿದೆ.
Last Updated 12 ಮೇ 2023, 13:59 IST
ಶಾರುಖ್ ಮಗನ ರಕ್ಷಣೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ: ಸಮೀರ್ ವಾಂಖೆಡೆ ವಿರುದ್ಧ CBI ಕೇಸ್

ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಕೊಲೆ ಬೆದರಿಕೆ

ಮಾದಕ ದ್ರವ್ಯ ನಿಯಂತ್ರಣ ದಳದ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆಯೊಡ್ಡಲಾಗಿದೆ.
Last Updated 19 ಆಗಸ್ಟ್ 2022, 9:17 IST
ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಕೊಲೆ ಬೆದರಿಕೆ
ADVERTISEMENT

ಮಾಜಿ ಸಚಿವ ನವಾಬ್‌ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವಾಂಖೆಡೆ

‘ಎನ್‌ಸಿಬಿಯ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್‌ ವಾಂಖೆಡೆ ಅವರು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್‌ ಮಲಿಕ್‌ ವಿರುದ್ಧ ಭಾನುವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಸಂಬಂಧ ಗೋರೆಗಾಂವ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.
Last Updated 15 ಆಗಸ್ಟ್ 2022, 11:22 IST
ಮಾಜಿ ಸಚಿವ  ನವಾಬ್‌ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವಾಂಖೆಡೆ

ಮುಂಬೈ ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಆರೋಪ ಮುಕ್ತ, ಎನ್‌ಸಿಬಿ ಚಾರ್ಜ್‌ಶೀಟ್‌

ನವದೆಹಲಿ/ ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಮಗ ಆರ್ಯನ್‌ ಖಾನ್‌ರನ್ನು ಮಾದಕ ವಸ್ತು ನಿಯಂತ್ರಣ ಘಟಕವು (ಎನ್‌ಸಿಬಿ) ಶುಕ್ರವಾರ ಆರೋಪ ಮುಕ್ತಗೊಳಿಸಿದೆ. ಮುಂಬೈ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಿರುವ ಎನ್‌ಸಿಬಿ ಅಧಿಕಾರಿಗಳು, ಬಲವಾದ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್ಯನ್‌ ಖಾನ್‌ ಮತ್ತು ಇತರೆ ಐವರ ಹೆಸರುಗಳನ್ನು ಸೇರಿಸಿಲ್ಲ ಎಂದು ತಿಳಿಸಿದ್ದಾರೆ.
Last Updated 27 ಮೇ 2022, 19:57 IST
ಮುಂಬೈ ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಆರೋಪ ಮುಕ್ತ, ಎನ್‌ಸಿಬಿ ಚಾರ್ಜ್‌ಶೀಟ್‌

ಆರ್ಯನ್‌ಗೆ ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಸಂಪರ್ಕ; ಪುರಾವೆಗಳಿಲ್ಲ ಎಂದ ಎನ್‌ಸಿಬಿ

‘ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಅವರು ಅಂತರರಾಷ್ಟ್ರೀಯ ಡ್ರಗ್ಸ್‌ ಜಾಲದೊಂದಿಗೆ ಸಂಪರ್ಕ ಹೊಂದಿರುವ ಕುರಿತು ಯಾವುದೇ ಪುರಾವೆಗಳಿಲ್ಲ’ ಎಂದು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ತಿಳಿಸಿರುವುದಾಗಿ ವರದಿಯಾಗಿದೆ.
Last Updated 2 ಮಾರ್ಚ್ 2022, 7:39 IST
ಆರ್ಯನ್‌ಗೆ ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಸಂಪರ್ಕ; ಪುರಾವೆಗಳಿಲ್ಲ ಎಂದ ಎನ್‌ಸಿಬಿ
ADVERTISEMENT
ADVERTISEMENT
ADVERTISEMENT