ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Samit Dravid

ADVERTISEMENT

ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿ; ಭಾರತ ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ 19 ವರ್ಷದವರೊಳಗಿನ ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ದಿಗ್ಗಜ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ.
Last Updated 31 ಆಗಸ್ಟ್ 2024, 6:11 IST
ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿ; ಭಾರತ ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ

KSCA T20: ಮೈಸೂರು ವಾರಿಯರ್ಸ್ ತಂಡಕ್ಕೆ ರಾಹುಲ್ ದ್ರಾವಿಡ್ ಮಗ ಸಮಿತ್

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ದ್ರಾವಿಡ್ ಅವರು ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ–20 ಲೀಗ್‌ನ ಹರಾಜಿನಲ್ಲಿ ಮೈಸೂರು ವಾರಿಯರ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
Last Updated 25 ಜುಲೈ 2024, 16:32 IST
KSCA T20: ಮೈಸೂರು ವಾರಿಯರ್ಸ್ ತಂಡಕ್ಕೆ ರಾಹುಲ್ ದ್ರಾವಿಡ್ ಮಗ ಸಮಿತ್

ಕ್ರಿಕೆಟ್‌: ಮತ್ತೆ ಮಿಂಚಿದ ಸಮಿತ್‌ ದ್ರಾವಿಡ್‌

ಕೆಎಸ್‌ಸಿಎ ಒಂದನೇ ಗುಂಪಿನ ಡಿವಿಷನ್‌ 1, 2 ಮತ್ತು 3ರ ಅಂತರ ಕ್ಲಬ್‌ 14 ವರ್ಷದೊಳಗಿನವರ ಕ್ರಿಕೆಟ್‌ ಟೂರ್ನಿಯಲ್ಲಿ ಬುಧವಾರ ಶತಕ ಸಿಡಿಸಿದ್ದ ಸಮಿತ್ ದ್ರಾವಿಡ್‌, ಗುರುವಾರವೂ ಮಿಂಚಿದರು.
Last Updated 14 ನವೆಂಬರ್ 2019, 19:45 IST
fallback
ADVERTISEMENT
ADVERTISEMENT
ADVERTISEMENT
ADVERTISEMENT