ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sampat raj

ADVERTISEMENT

ಡಿ.ಜೆ.ಹಳ್ಳಿ ಗಲಭೆ ಆರೋಪಿಗೆ ಜಾಮೀನು

ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಅವರ ಹಿಂಬಾಲಕ ಎಸ್.ಸಂತೋಷ್‌ಕುಮಾರ್‌ಗೆ ಹೈಕೋರ್ಟ್ ಜಾಮೀನು ನೀಡಿದೆ.
Last Updated 19 ಮಾರ್ಚ್ 2021, 17:04 IST
ಡಿ.ಜೆ.ಹಳ್ಳಿ ಗಲಭೆ ಆರೋಪಿಗೆ ಜಾಮೀನು

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ: ನಷ್ಟ ಪರಿಹಾರ ಕೋರಿದವರು ಮೂರೇ ಮಂದಿ

ಬೆಂಗಳೂರು: ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ.‌ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2020ರ ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಹಾನಿಗೀಡಾದ ಆಸ್ತಿಗಳ ಮಾಲೀಕರ ಪೈಕಿ ಮೂರು ಮಂದಿ ಮಾತ್ರ ನಷ್ಟ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಘಟನೆಯ ಕ್ಲೇಮ್ ಕಮಿಷನರ್ ಆಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ತಿಳಿಸಿದರು.
Last Updated 19 ಫೆಬ್ರುವರಿ 2021, 8:08 IST
ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ: ನಷ್ಟ ಪರಿಹಾರ ಕೋರಿದವರು ಮೂರೇ ಮಂದಿ

ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ: ಜಮೀರ್ ಅಹ್ಮದ್ ಖಾನ್

ಬೆಂಗಳೂರು: 'ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ' ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು. ಆ ಮೂಲಕ ಜಮೀರ್, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರ ದನಿ ಎತ್ತಿದ್ದಾರೆ.
Last Updated 18 ಫೆಬ್ರುವರಿ 2021, 7:45 IST
ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕ್ರಮ ಖಚಿತ: ಜಮೀರ್ ಅಹ್ಮದ್ ಖಾನ್

ಸಂಪತ್‌ರಾಜ್‌ ವಿರುದ್ಧ ಸುರ್ಜೇವಾಲಗೆ ಅಖಂಡ ದೂರು

‘ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಘಟನೆಯಲ್ಲಿ ನನ್ನ ಮನೆಗೆ ಬೆಂಕಿ ಇಟ್ಟ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದೇನೆ. ಮಾಜಿ ಮೇಯರ್‌ ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
Last Updated 17 ಫೆಬ್ರುವರಿ 2021, 21:08 IST
fallback

ಸಂಪತ್‌ ರಾಜ್‌ಗೆ ಹೈಕೋರ್ಟ್ ಜಾಮೀನು

ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಮೇಯರ್ ಸಂಪತ್‌ರಾಜ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 12 ಫೆಬ್ರುವರಿ 2021, 19:15 IST
ಸಂಪತ್‌ ರಾಜ್‌ಗೆ ಹೈಕೋರ್ಟ್ ಜಾಮೀನು

ಜಾಮೀನು ಕೋರಿ ಸಂಪತ್‌ರಾಜ್ ಅರ್ಜಿ

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಮೇಯರ್ ಸಂಪತ್ ರಾಜ್ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
Last Updated 8 ಡಿಸೆಂಬರ್ 2020, 20:48 IST
ಜಾಮೀನು ಕೋರಿ ಸಂಪತ್‌ರಾಜ್ ಅರ್ಜಿ

Video: ನವೆಂಬರ್‌ 17ರ ಸುದ್ದಿ ಸಂಚಯ

Last Updated 17 ನವೆಂಬರ್ 2020, 13:26 IST
fallback
ADVERTISEMENT

ಸಂಪತ್‌ರಾಜ್‌ ಕಣ್ಮರೆಯಾಗಿದ್ದು ನೋವಿನ ಸಂಗತಿ: ವಿ.ಸೋಮಣ್ಣ

‘ಬೆಂಗಳೂರು ಮಹಾಪೌರ ಸಂಪತ್‌ರಾಜ್‌ ಮಾಡಿರುವುದು ಸರಿಯೋ ತಪ್ಪೋ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಆದರೆ, ಕಾನೂನಿಗೆ ಅಗೌರವ ತೋರಿಸಿ ಕಣ್ಮರೆಯಾಗಿ ಓಡಾಡಿದ್ದು ನೋವಿನ ಸಂಗತಿ. ಅವರನ್ನು ಬಂಧಿಸಿರುವುದು ಪೊಲೀಸರ ದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
Last Updated 17 ನವೆಂಬರ್ 2020, 12:47 IST
ಸಂಪತ್‌ರಾಜ್‌ ಕಣ್ಮರೆಯಾಗಿದ್ದು ನೋವಿನ ಸಂಗತಿ: ವಿ.ಸೋಮಣ್ಣ

ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‌ರಾಜ್ 2 ದಿನ ಸಿಸಿಬಿ ಕಸ್ಟಡಿಗೆ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿರುವ ಕಾಂಗ್ರೆಸ್ ಮುಖಂಡರೂ ಆದ ಮಾಜಿ ಮೇಯರ್ ಸಂಪತ್‌ ರಾಜ್ ಅವರನ್ನು ಎರಡು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಕೊರೊನಾ ಸೋಂಕು ತಗುಲಿರುವುದಾಗಿ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್‌ರಾಜ್, ಆಸ್ಪತ್ರೆಯಿಂದ ಏಕಾಏಕಿ ಬಿಡುಗಡೆ ಆಗಿ ಪರಾರಿಯಾಗಿದ್ದರು. ಇತ್ತ, ಸಂಪತ್‌ ರಾಜ್‌ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಸಿಬಿ ಪೊಲೀಸರು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋಮವಾರ ರಾತ್ರಿ ಮನೆಯಲ್ಲೇ ಸಂಪತ್‌ ರಾಜ್‌ ಅವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಮಂಗಳವಾರ ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸಿದರು.
Last Updated 17 ನವೆಂಬರ್ 2020, 12:36 IST
ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್‌ರಾಜ್ 2 ದಿನ ಸಿಸಿಬಿ ಕಸ್ಟಡಿಗೆ

ಗಲಭೆ ಪ್ರಕರಣ: ಮಾಜಿ ಮೇಯರ್ ‌ಸಂಪತ್ ರಾಜ್ ಬಂಧನ

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯಾದ ಮಾಜಿ ಮೇಯರ್ ಆರ್.ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
Last Updated 17 ನವೆಂಬರ್ 2020, 7:27 IST
ಗಲಭೆ ಪ್ರಕರಣ: ಮಾಜಿ ಮೇಯರ್ ‌ಸಂಪತ್ ರಾಜ್ ಬಂಧನ
ADVERTISEMENT
ADVERTISEMENT
ADVERTISEMENT