ವಾರ್ಡ್ ಸಮಿತಿ: ಅಧ್ಯಕ್ಷರಿಗೇಕೆ ಪರಮಾಧಿಕಾರ?
16ರಂದು ಸಂವಾದ ವಾರ್ಡ್ ಸಮಿತಿಗಳ ಬಲವರ್ಧನೆ ಕುರಿತು ‘ಪ್ರಜಾವಾಣಿ’ ಹಾಗೂ ವಿವಿಧ ನಾಗರಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ‘ದಿ ಚಾನ್ಸರಿ ಪೆವಿಲಿಯನ್’ ಹೋಟೆಲ್ನಲ್ಲಿ ಇದೇ 16ರಂದು ಸಂಜೆ 4.30ರಿಂದ ಸಂವಾದ ಏರ್ಪಡಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ (https://www.deccanherald.com/ward-committees-event) ನೋಂದಣಿ ಮಾಡಿಸಿಕೊಳ್ಳಬಹುದು.Last Updated 11 ಫೆಬ್ರುವರಿ 2019, 19:31 IST