ರಾಜಕೀಯ ಲಾಭಕ್ಕಾಗಿ ಸನಾತನ ಧರ್ಮದ ದುರುಪಯೋಗ: ವದಂತಿ ಹಬ್ಬಿಸದಂತೆ ಸಂತರ ಎಚ್ಚರಿಕೆ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ವಸಂತ ಪಂಚಮಿ ಪ್ರಯುಕ್ತ ಇಂದು (ಸೋಮವಾರ) ಮೂರನೇ ಅಮೃತ ಸ್ನಾನ ನಡೆಯುತ್ತಿದ್ದು, ಸಂತರು, ದಾರ್ಶನಿಕರು ಸೇರಿದಂತೆ ಸಾವಿರಾರು ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. Last Updated 3 ಫೆಬ್ರುವರಿ 2025, 9:52 IST