ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

Sand Artist

ADVERTISEMENT

ಏರ್ ಇಂಡಿಯಾ ವಿಮಾನ ದುರಂತ: ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

Ahmedabad Plane Crash Sand Art Tribute: ಖ್ಯಾತ ಮರಳು ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ಕಲಾಕೃತಿಯನ್ನು ರಚಿಸುವ ಮೂಲಕ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
Last Updated 15 ಜೂನ್ 2025, 5:55 IST
ಏರ್ ಇಂಡಿಯಾ ವಿಮಾನ ದುರಂತ: ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

ಒಡಿಶಾ: ಮರಳು ಕಲಾಕೃತಿ ರಚಿಸಿ ಮೋದಿ, ಅಮಿತ್ ಶಾ ಅವರಿಗೆ ಸ್ವಾಗತ ಕೋರಿದ ಕಲಾವಿದ

ಒಡಿಶಾ: ಮರಳು ಕಲಾಕೃತಿ ರಚಿಸಿ ಮೋದಿ, ಅಮಿತ್ ಶಾ ಅವರಿಗೆ ಸ್ವಾಗತ ಕೋರಿದ ಕಲಾವಿದ
Last Updated 29 ನವೆಂಬರ್ 2024, 6:52 IST
ಒಡಿಶಾ: ಮರಳು ಕಲಾಕೃತಿ ರಚಿಸಿ ಮೋದಿ, ಅಮಿತ್ ಶಾ ಅವರಿಗೆ ಸ್ವಾಗತ ಕೋರಿದ ಕಲಾವಿದ

Wayanad Landslides | ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಸರಣಿ ಭೂಕುಸಿತ ಸಂಭವಿಸಿದೆ. ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಇಂದು ಕೂಡ ಮುಂದುವರಿಸಲಾಗಿದೆ.
Last Updated 2 ಆಗಸ್ಟ್ 2024, 2:23 IST
Wayanad Landslides | ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

LS polls | 500 ಕೆ.ಜಿ ಮಾವಿನ ಹಣ್ಣು ಬಳಸಿ ಮತದಾನದ ಜಾಗೃತಿ ಮೂಡಿಸಿದ ಕಲಾವಿದ

ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್‌ ಅವರು ಪುರಿಯ ಕಡಲ ಕಿನಾರೆಯಲ್ಲಿ 500 ಕೆ.ಜಿ ಮಾವಿನ ಹಣ್ಣುಗಳನ್ನು ಬಳಸಿ ಕಲಾಕೃತಿಯನ್ನು ರಚಿಸುವ ಮೂಲಕ ಮತದಾನದ ಜಾಗೃತಿ ಮೂಡಿಸಿದ್ದಾರೆ.
Last Updated 25 ಮೇ 2024, 5:57 IST
LS polls | 500 ಕೆ.ಜಿ ಮಾವಿನ ಹಣ್ಣು ಬಳಸಿ ಮತದಾನದ ಜಾಗೃತಿ ಮೂಡಿಸಿದ ಕಲಾವಿದ

ರಾಮಲಲ್ಲಾ ವಿಗ್ರಹ ಹೃದಯ ಸ್ಪರ್ಶಿ: ಅರುಣ್‌ರನ್ನು ಶ್ಲಾಘಿಸಿದ ಸುದರ್ಶನ್ ಪಟ್ನಾಯಕ್

ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮ ಲಲ್ಲಾ ವಿಗ್ರಹವು ಹೃದಯ ಸ್ಪರ್ಶಿಯಾಗಿದೆ ಹಾಗೂ ಇದು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಶ್ಲಾಘಿಸಿದ್ದಾರೆ.
Last Updated 28 ಜನವರಿ 2024, 13:34 IST
ರಾಮಲಲ್ಲಾ ವಿಗ್ರಹ ಹೃದಯ ಸ್ಪರ್ಶಿ: ಅರುಣ್‌ರನ್ನು ಶ್ಲಾಘಿಸಿದ ಸುದರ್ಶನ್ ಪಟ್ನಾಯಕ್

ಸುದರ್ಶನ್‌ಗೆ ‘ಪೀಪಲ್ಸ್ ಚಾಯ್ಸ್’ ಪ್ರಶಸ್ತಿ

ಅಮೆರಿಕದಲ್ಲಿ ನಡೆದ ಪ್ರತಿಷ್ಠಿತ ಮರಳುಶಿಲ್ಪ ಸ್ಪರ್ಧೆ
Last Updated 29 ಜುಲೈ 2019, 6:15 IST
ಸುದರ್ಶನ್‌ಗೆ ‘ಪೀಪಲ್ಸ್ ಚಾಯ್ಸ್’ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT
ADVERTISEMENT