Cinema: ತೊನ್ನಿನ ಸಮಸ್ಯೆ ಕುರಿತ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೇಲರ್ ಬಿಡುಗಡೆ
Vitiligo Awareness: ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ತೊನ್ನಿನ ಸಮಸ್ಯೆ ಕುರಿತಾದ ಅಪರೂಪದ ಕಥಾವಸ್ತು ಹೊಂದಿರುವ ಚಿತ್ರವನ್ನು ಶ್ರೀಮುರಳಿ ಅರ್ಪಿಸುತ್ತಿದ್ದಾರೆ.Last Updated 18 ಅಕ್ಟೋಬರ್ 2025, 1:30 IST