Sandalwood | ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಸೆ.5ರಂದು ತೆರೆಗೆ
Elumale Kannada Movie: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಸೆ.5ರಂದು ತೆರೆಗೆ ಬರಲಿದೆ. ವಿಭಿನ್ನ ಪ್ರೇಮ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ. Last Updated 17 ಆಗಸ್ಟ್ 2025, 23:30 IST