ಸಂಡೂರು | ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಇಂದಿನಿಂದಲೇ ದುಡಿಯುವೆ: ಅನ್ನಪೂರ್ಣ
‘ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ’ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ತಿಳಿಸಿದ್ದಾರೆ. Last Updated 23 ನವೆಂಬರ್ 2024, 10:58 IST