ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ: ನಿರಾಣಿ ಸಹೋದರ ವಾಗ್ದಾಳಿ
ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ ಎಂದು ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.Last Updated 15 ಜನವರಿ 2023, 13:19 IST