ರಕ್ತದಲ್ಲಿ ಬರೆದುಕೊಡುವೆ, ಬಿಜೆಪಿ ಬಿಡಲ್ಲ: ಸಂಸದ ಸಂಗಣ್ಣ
ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ನನಗೇ ಟಿಕೆಟ್ ನೀಡುವ ವಿಶ್ವಾಸವಿದ್ದು, ಬಿಜೆಪಿಯಿಂದ ಸ್ಪರ್ಧಿಸುವೆ. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ದರೆ ಪಕ್ಷ ಯಾರಿಗೆ ಅವಕಾಶ ಕೊಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.Last Updated 21 ಆಗಸ್ಟ್ 2023, 7:37 IST