ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇವಾರತ್ನ ಪ್ರಶಸ್ತಿ ಪ್ರದಾನ
ಸಂಕೇಶ್ವರ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫೈವ್ ಸ್ಟಾರ್ ಅಸೋಶಿಯೇಷನ್ ಮತ್ತು ಕಲಾಕೌಸ್ತುಭ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.Last Updated 9 ಜುಲೈ 2025, 2:34 IST