ವ್ಯರ್ಥವಾದ 109 ಗಂಟೆಗಳ ಕಾರ್ಯಾಚರಣೆ: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು
ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕಫತೇಹ್ವಿರ್ ಸಿಂಗ್ನನ್ನು ಸತತ 109 ಗಂಟೆಗಳ ಕಾರ್ಯಾಚರಣೆ ಬಳಿಕ ಜೀವಂತವಾಗಿ ಹೊರತೆಗೆಯಲಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.Last Updated 11 ಜೂನ್ 2019, 4:42 IST