ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Sanitation Workers

ADVERTISEMENT

ಮೃತ ಸಫಾಯಿ ಕರ್ಮಚಾರಿ ಪತ್ನಿಗೆ ₹30 ಲಕ್ಷ ಪರಿಹಾರ ನೀಡಲು ದೆಹಲಿ ಹೈಕೋರ್ಟ್‌ ಆದೇಶ

ಮಲದ ಗುಂಡಿ ಸ್ಚಚ್ಛಗೊಳಿಸುವ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿಯೊಬ್ಬರ ಪತ್ನಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ ದೆಹಲಿ ಸರ್ಕಾರಕ್ಕೆ ಆದೇಶಿಸಿದೆ.
Last Updated 27 ನವೆಂಬರ್ 2023, 14:17 IST
ಮೃತ ಸಫಾಯಿ ಕರ್ಮಚಾರಿ ಪತ್ನಿಗೆ ₹30 ಲಕ್ಷ
ಪರಿಹಾರ ನೀಡಲು ದೆಹಲಿ ಹೈಕೋರ್ಟ್‌ ಆದೇಶ

ಪ್ರಧಾನಿ ಭಾವಚಿತ್ರವನ್ನು ಕಸದ ಬಂಡಿಯಲ್ಲಿ ಕೊಂಡೊಯ್ದ ಪೌರಕಾರ್ಮಿಕ ಕೆಲಸದಿಂದ ವಜಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾವಚಿತ್ರಗಳನ್ನು ಕಸದ ಗಾಡಿಯಲ್ಲಿ ಕೊಂಡೊಯ್ಯುತ್ತಿದ್ದ, ಗುತ್ತಿಗೆ ಆಧಾರದ ಪೌರಕಾರ್ಮಿಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
Last Updated 18 ಜುಲೈ 2022, 5:24 IST
ಪ್ರಧಾನಿ ಭಾವಚಿತ್ರವನ್ನು ಕಸದ ಬಂಡಿಯಲ್ಲಿ ಕೊಂಡೊಯ್ದ ಪೌರಕಾರ್ಮಿಕ ಕೆಲಸದಿಂದ ವಜಾ

ದೆಹಲಿ ವಿಧಾನಸಭೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಸ್ಮಾರಕ: ರಾಮ್ ನಿವಾಸ್ ಗೋಯಲ್

ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಸೇವೆ ಸಲ್ಲಿಸಿ ಪ್ರಾಣ ತ್ಯಾಗ ಮಾಡಿದ 'ಕೊರೊನಾ ವಾರಿಯರ್ಸ್‌'ಗಳ ಸ್ಮರಣಾರ್ಥ ವಿಧಾನಸಭೆ ಆವರಣದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಭಾನುವಾರ ತಿಳಿಸಿದ್ದಾರೆ.
Last Updated 5 ಡಿಸೆಂಬರ್ 2021, 12:36 IST
ದೆಹಲಿ ವಿಧಾನಸಭೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಸ್ಮಾರಕ: ರಾಮ್ ನಿವಾಸ್ ಗೋಯಲ್

ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ: ಬಿ.ಫೌಜಿಯಾ ತರನ್ನುಮ್

ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ಡಿಸೆಂಬರ್ 3ರಿಂದ ಆರಂಭ
Last Updated 30 ನವೆಂಬರ್ 2021, 5:51 IST
ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ: ಬಿ.ಫೌಜಿಯಾ ತರನ್ನುಮ್

ಕಸದಲ್ಲಿ 100 ಗ್ರಾಂ ಚಿನ್ನದ ನಾಣ್ಯ ಪತ್ತೆ: ಮಾಲೀಕರಿಗೆ ಹಿಂತಿರುಗಿಸಿದ ಮಹಿಳೆ

ತಮಿಳುನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯೊಬ್ಬರು ತಾವು ಕೆಲಸ ಮಾಡುವ ಸಂದರ್ಭದಲ್ಲಿ ಕಸದ ತೊಟ್ಟಿಯಲ್ಲಿ ಸಿಕ್ಕ 100 ಗ್ರಾಂ ಚಿನ್ನದ ನಾಣ್ಯವನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Last Updated 20 ಅಕ್ಟೋಬರ್ 2021, 8:25 IST
ಕಸದಲ್ಲಿ 100 ಗ್ರಾಂ ಚಿನ್ನದ ನಾಣ್ಯ ಪತ್ತೆ: ಮಾಲೀಕರಿಗೆ ಹಿಂತಿರುಗಿಸಿದ ಮಹಿಳೆ

ಗುಜರಾತ್: ಕೋವಿಡ್-19 ಲಸಿಕೆ ಪಡೆದ ಎರಡೇ ಗಂಟೆಯಲ್ಲಿ ಪೌರಕಾರ್ಮಿಕ ಸಾವು

ಕೋವಿಡ್ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ 30 ವರ್ಷದ ಪೌರ ಕಾರ್ಮಿಕರೊಬ್ಬರು ಗುಜರಾತ್‌ನ ವಡೋದರಾದಲ್ಲಿ ಭಾನುವಾರ ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ತಿಳಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಅವರ ಹಠಾತ್ ಸಾವಿಗೆ ಕೋವಿಡ್-19 ಲಸಿಕೆಯೇ ಕಾರಣವಿರಬಹುದು ಎಂದು ಮೃತರ ಕುಟುಂಬ ಸದಸ್ಯರು ಶಂಕಿಸಿದ್ದಾರೆ. ಆದರೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, 2016 ರಿಂದ ಹೃದಯ ಸಂಬಂಧಿ ಕಾಯಿಲೆ ಹೊಂದಿದ್ದರಿಂದ ಮತ್ತು ಔಷಧಿಗಳನ್ನು ಸರಿಯಾಗಿ ತೆಗೆದುಕೊಳ್ಳದ ಕಾರಣ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ತಿಳಿಸಿದ್ದಾರೆ.
Last Updated 2 ಫೆಬ್ರುವರಿ 2021, 6:44 IST
ಗುಜರಾತ್: ಕೋವಿಡ್-19 ಲಸಿಕೆ ಪಡೆದ ಎರಡೇ ಗಂಟೆಯಲ್ಲಿ ಪೌರಕಾರ್ಮಿಕ ಸಾವು

ಪೌರ ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ : ನಗರಸಭೆ ಪೌರಾಯುಕ್ತ ಶಿವನಂಕರಿಗೌಡ

ಚನ್ನಪಟ್ಟಣದ ಪುರಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆ
Last Updated 25 ಡಿಸೆಂಬರ್ 2019, 16:25 IST
ಪೌರ ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ : ನಗರಸಭೆ ಪೌರಾಯುಕ್ತ ಶಿವನಂಕರಿಗೌಡ
ADVERTISEMENT

ಟ್ಯಾಂಕ್‌ ಸ್ವಚ್ಛಗೊಳಿಸಲು ಇಳಿದ ಏಳು ಮಂದಿ ಉಸಿರುಗಟ್ಟಿ ಸಾವು 

ಗುಜರಾತ್‌ನ ವಡೋದರ ಸಮೀಪದ ಫರ್ತಿಕ್ವೈ ಎಂಬಲ್ಲಿ ಹೋಟೆಲ್‌ವೊಂದರ ಟ್ಯಾಂಕ್‌ ಸ್ವಚ್ಛಗೊಳಿಸಲು ಇಳಿದಿದ್ದ ಏಳು ಮಂದಿ ವಿಷಾನಿಲ ಸೇವನೆಯಿಂದ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
Last Updated 15 ಜೂನ್ 2019, 6:42 IST
ಟ್ಯಾಂಕ್‌ ಸ್ವಚ್ಛಗೊಳಿಸಲು ಇಳಿದ ಏಳು ಮಂದಿ ಉಸಿರುಗಟ್ಟಿ ಸಾವು 
ADVERTISEMENT
ADVERTISEMENT
ADVERTISEMENT