ಗುರುವಾರ, 3 ಜುಲೈ 2025
×
ADVERTISEMENT

Sanjay Singh

ADVERTISEMENT

ಉತ್ತರ ಪ್ರದೇಶ: ‘ಉಚಿತ ಮದ್ಯ’ ನೀಡುತ್ತಿರುವ ಮದ್ಯದಂಗಡಿಗಳ ವಿರುದ್ಧ AAP ಸಮರ

ಉತ್ತರ ಪ್ರದೇಶದ ಮದ್ಯದಂಗಡಿಗಳಲ್ಲಿ ‘ಉಚಿತ ಮದ್ಯ’ ನೀಡುತ್ತಿರುವುದನ್ನು ಖಂಡಿಸಿ ಮಾರ್ಚ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಧರಿಸಿದೆ.
Last Updated 27 ಮಾರ್ಚ್ 2025, 7:40 IST
ಉತ್ತರ ಪ್ರದೇಶ: ‘ಉಚಿತ ಮದ್ಯ’ ನೀಡುತ್ತಿರುವ ಮದ್ಯದಂಗಡಿಗಳ ವಿರುದ್ಧ AAP ಸಮರ

ಜೈನ್‌ ವಿಚಾರಣೆಗೆ ಅನುಮತಿ ಕೋರಿ ರಾಷ್ಟ್ರಪತಿಗೆ ಮನವಿ; ರಾಜಕೀಯ ಪಿತೂರಿ: ಸಂಜಯ್‌

ದೆಹಲಿಯ ಮಾಜಿ ಸಚಿವ ಸತ್ಯೇಂದರ್‌ ಜೈನ್‌ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ರಾಷ್ಟ್ರಪತಿಗಳಿಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿರುವುದು ಆಮ್‌ ಆದ್ಮಿ ಪಕ್ಷವನ್ನು ದುರ್ಬಲಗೊಳಿಸುವ ರಾಜಕೀಯ ಪಿತೂರಿಯಾಗಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ಆರೋಪಿಸಿದ್ದಾರೆ.
Last Updated 15 ಫೆಬ್ರುವರಿ 2025, 2:19 IST
ಜೈನ್‌ ವಿಚಾರಣೆಗೆ ಅನುಮತಿ ಕೋರಿ ರಾಷ್ಟ್ರಪತಿಗೆ ಮನವಿ; ರಾಜಕೀಯ ಪಿತೂರಿ: ಸಂಜಯ್‌

'ಇಂಡಿಯಾ' ಮೈತ್ರಿಯಲ್ಲಿ ಮುಂದುವರಿಯುವುದರ ಕುರಿತು ಚರ್ಚಿಸಿ ನಿರ್ಧಾರ: ಸಂಜಯ್

ದೆಹಲಿ ವಿಧಾನಸಭೆ ಚುನಾವಣೆಯ ಸೋಲಿನಿಂದ ಕಾಂಗ್ರೆಸ್‌–ಎಎಪಿ ನಡುವಿನ ಸಂಬಂಧ ಹದಗೆಟ್ಟಿದ್ದು, ‘ಇಂಡಿಯಾ’ ಮೈತ್ರಿಕೂಟದಲ್ಲಿ ಮುಂದುವರಿಯುವುದರ ಕುರಿತು ಚರ್ಚಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿದ್ದಾರೆ.
Last Updated 11 ಫೆಬ್ರುವರಿ 2025, 3:57 IST
'ಇಂಡಿಯಾ' ಮೈತ್ರಿಯಲ್ಲಿ ಮುಂದುವರಿಯುವುದರ ಕುರಿತು ಚರ್ಚಿಸಿ ನಿರ್ಧಾರ: ಸಂಜಯ್

ಸಂದೀಪ್ ದೀಕ್ಷಿತ್ ದಾಖಲಿಸಿದ್ದ ಮಾನಹಾನಿ ಪ್ರಕರಣ: ಆತಿಶಿ,ಸಂಜಯ್‌ಸಿಂಗ್‌ಗೆ ನೋಟಿಸ್

ಮಾಜಿ ಸಂಸದ ಸಂದೀಪ್‌ ದೀಕ್ಷಿತ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಆತಿಶಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ವಿರುದ್ಧ ಇಲ್ಲಿನ ನ್ಯಾಯಾಲಯವು ಗುರುವಾರ ನೋಟಿಸ್‌ ಜಾರಿ ಮಾಡಿದೆ.
Last Updated 16 ಜನವರಿ 2025, 14:17 IST
ಸಂದೀಪ್ ದೀಕ್ಷಿತ್ ದಾಖಲಿಸಿದ್ದ ಮಾನಹಾನಿ ಪ್ರಕರಣ: ಆತಿಶಿ,ಸಂಜಯ್‌ಸಿಂಗ್‌ಗೆ ನೋಟಿಸ್

ಮಾನನಷ್ಟ ಮೊಕದ್ದಮೆ: ದೆಹಲಿ ಸಿಎಂ ಅತಿಶಿ, ಸಂಜಯ್‌ ಸಿಂಗ್‌ಗೆ ನೋಟಿಸ್‌

ಕಾಂಗ್ರೆಸ್‌ ಮಾಜಿ ಸಂಸದ ಸಂದೀಪ್ ದೀಕ್ಷಿತ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ನೋಟೀಸ್ ನೀಡಿದೆ.
Last Updated 16 ಜನವರಿ 2025, 10:21 IST
ಮಾನನಷ್ಟ ಮೊಕದ್ದಮೆ: ದೆಹಲಿ ಸಿಎಂ ಅತಿಶಿ, ಸಂಜಯ್‌ ಸಿಂಗ್‌ಗೆ ನೋಟಿಸ್‌

ಕೇಜ್ರಿವಾಲ್ ಬಂಧನ ಕಾನೂನು ಬಾಹಿರ; ಮೋದಿ, ಶಾ ಕ್ಷಮೆ ಯಾಚಿಸಬೇಕು: ಸಂಜಯ್ ಸಿಂಗ್

ಸುಳ್ಳು ಆರೋಪಗಳನ್ನು ಹೊರಿಸಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆ ಕೋರಬೇಕು ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.
Last Updated 16 ಜನವರಿ 2025, 9:53 IST
ಕೇಜ್ರಿವಾಲ್ ಬಂಧನ ಕಾನೂನು ಬಾಹಿರ; ಮೋದಿ, ಶಾ ಕ್ಷಮೆ ಯಾಚಿಸಬೇಕು: ಸಂಜಯ್ ಸಿಂಗ್

ಮತದಾರರ ಪಟ್ಟಿಯಿಂದ ನನ್ನ ಪತ್ನಿ ಹೆಸರು ಅಳಿಸಲು BJP ಯತ್ನ:AAP ಸಂಸದ ಸಂಜಯ್ ಸಿಂಗ್

ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ನನ್ನ ಪತ್ನಿಯ ಹೆಸರನ್ನು ತೆಗೆದು ಹಾಕಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
Last Updated 29 ಡಿಸೆಂಬರ್ 2024, 10:11 IST
ಮತದಾರರ ಪಟ್ಟಿಯಿಂದ ನನ್ನ ಪತ್ನಿ ಹೆಸರು ಅಳಿಸಲು BJP ಯತ್ನ:AAP ಸಂಸದ ಸಂಜಯ್ ಸಿಂಗ್
ADVERTISEMENT

ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗುತ್ತಿದೆ: ಸಂಜಯ್ ಸಿಂಗ್‌ ಆರೋಪ

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ ಅಪಾರ ಸಂಖ್ಯೆಯಲ್ಲಿ ಮತದಾರರ ಹೆಸರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವ ಕುರಿತು ವಾಗ್ದಾಳಿ ನಡೆಸಿರುವ ಎಎಪಿ ನಾಯಕ ಸಂಜಯ್‌ ಸಿಂಗ್‌, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸೇರಿ ಒಳಸಂಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 10 ಡಿಸೆಂಬರ್ 2024, 9:32 IST
ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗುತ್ತಿದೆ: ಸಂಜಯ್ ಸಿಂಗ್‌ ಆರೋಪ

ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ದ್ವೇಷಭಾಷೆಗೆ ಸೋಲು: ಸಂಜಯ್‌ ಸಿಂಗ್‌

‘ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರಿಗರು ಬಿಜೆಪಿಯ ದ್ವೇಷದ ಭಾಷೆಯನ್ನು ಸೋಲಿಸಲಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಶುಕ್ರವಾರ ಇಲ್ಲಿ ತಿಳಿಸಿದರು.
Last Updated 15 ನವೆಂಬರ್ 2024, 13:57 IST
ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ದ್ವೇಷಭಾಷೆಗೆ ಸೋಲು: ಸಂಜಯ್‌ ಸಿಂಗ್‌

ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ

‘ಅರವಿಂದ ಕೇಜ್ರಿವಾಲ್‌ ಅವರನ್ನು ‘ಸುಳ್ಳು’ ಪ್ರಕರಣವೊಂದರಲ್ಲಿ ಸಿಲುಕಿಸಿ ಜೈಲಿಗೆ ಅಟ್ಟಿ, ಈಗ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್‌ ಸಿಂಗ್‌ ಅವರು ಗುಡುಗಿದರು.
Last Updated 14 ಸೆಪ್ಟೆಂಬರ್ 2024, 13:22 IST
ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ
ADVERTISEMENT
ADVERTISEMENT
ADVERTISEMENT