ಜೈಲು ಶಿಕ್ಷೆ: ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅರ್ಜಿ ವಜಾ
Sanjiv Bhatt 1996ರಲ್ಲಿ ನಡೆದ ಮಾದಕವಸ್ತು ವಶ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ 20 ವರ್ಷಗಳ ಜೈಲು ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.Last Updated 11 ಡಿಸೆಂಬರ್ 2025, 16:07 IST