ಕಾಶ್ಮೀರ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಚಿವ ಲಾಡ್‌ಗೆ ಶಾಸಕ ಟೆಂಗಿನಕಾಯಿ ತಿರುಗೇಟು
'ಕಾಶ್ಮೀರದ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣವೇ ಕಾಂಗ್ರೆಸ್ ಎನ್ನುವುದನ್ನು ಅರ್ಥಮಾಡಿಕೊಳ್ಳದ ಸಚಿವ ಸಂತೋಷ ಲಾಡ್, ಪಹಲ್ಗಾಮ್ ದಾಳಿ ಕುರಿತು ಪ್ರಧಾನಿ ಮೋದಿ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ'Last Updated 26 ಏಪ್ರಿಲ್ 2025, 6:28 IST