ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

santosh patil

ADVERTISEMENT

ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಕೇಳಿದ್ದೇವೆ: ಗುತ್ತಿಗೆದಾರ ಸಂತೋಷ ಪಾಟೀಲ ತಾಯಿ

'ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ‌. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ' ಎಂದು ಗುತ್ತಿಗೆದಾರ ಸಂತೋಷ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದರು.
Last Updated 11 ಆಗಸ್ಟ್ 2023, 9:07 IST
ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಕೇಳಿದ್ದೇವೆ: ಗುತ್ತಿಗೆದಾರ ಸಂತೋಷ ಪಾಟೀಲ ತಾಯಿ

ಈಶ್ವರಪ್ಪಗೆ ಕ್ಲೀನ್‌ಚಿಟ್‌: ನ್ಯಾಯ ಸಿಗುವವರೆಗೆ ಹೋರಾಟ; ಸಂತೋಷ್‌ ಸಹೋದರ ಪ್ರಶಾಂತ

‘ಸಂತೋಷ್‌ ಪಾಟೀಲ ಹಾಗೂ ಶಾಸಕ ಕೆ.ಎಸ್‌.ಈಶ್ವರಪ್ಪ ಅವರ ಸಹವರ್ತಿಗಳ ಮೊಬೈಲ್‌ ಸಂಭಾಷಣೆಯ ದಾಖಲೆಗಳನ್ನು ಪಡೆದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎಂದು ಸಂತೋಷ್‌ ಅವರ ಹಿರಿಯ ಸಹೋದರ ಪ್ರಶಾಂತ ಪಾಟೀಲ ತಿಳಿಸಿದರು.
Last Updated 21 ಜುಲೈ 2022, 10:20 IST
ಈಶ್ವರಪ್ಪಗೆ ಕ್ಲೀನ್‌ಚಿಟ್‌: ನ್ಯಾಯ ಸಿಗುವವರೆಗೆ ಹೋರಾಟ; ಸಂತೋಷ್‌ ಸಹೋದರ ಪ್ರಶಾಂತ

'ಬಿ’ ರಿಪೋರ್ಟ್ ಹಾಕಿ ಅನ್ಯಾಯ ಮಾಡಿದರು: ಗುತ್ತಿಗೆದಾರ ಸಂತೋಷ್‌ ಪತ್ನಿ ರೇಣುಕಾ

‘ಗುತ್ತಿಗೆದಾರರಾಗಿದ್ದ ಪತಿ ಸಂತೋಷ್‌ ಉಡುಪಿಯ ಹೋಟೆಲ್‌ನಲ್ಲಿ ಸಾವನ್ನಪ್ಪಿದರು. ಈ ಸಾವಿನ ಪ್ರಕರಣದಲ್ಲಿ ಈಶ್ವರಪ್ಪ ಅವರೇ ಮುಖ್ಯ ಆರೋಪಿ ಎಂದು ದೂರು ನೀಡಿದ್ದೆ. ಪೊಲೀಸರು ತನಿಖೆ ಮಾಡಿ ನ್ಯಾಯ ಕೊಡಿಸುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ’ ಎಂದು ಬುಧವಾರ ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.
Last Updated 20 ಜುಲೈ 2022, 15:27 IST
'ಬಿ’ ರಿಪೋರ್ಟ್ ಹಾಕಿ ಅನ್ಯಾಯ ಮಾಡಿದರು: ಗುತ್ತಿಗೆದಾರ ಸಂತೋಷ್‌ ಪತ್ನಿ ರೇಣುಕಾ

ಗುತ್ತಿಗೆದಾರ ಸಂತೋಷ್‌ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ‘ಬಿ’ ರಿಪೋರ್ಟ್

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಈಶ್ವರಪ್ಪ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿದ್ದ ಉಡುಪಿ ಇನ್‌ಸ್ಪೆಕ್ಟರ್‌ ಪ್ರಮೋದ್ ಕುಮಾರ್‌ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ‘ ರಿಪೋರ್ಟ್ ಸಲ್ಲಿಸಿದ್ದಾರೆ.
Last Updated 20 ಜುಲೈ 2022, 15:24 IST
ಗುತ್ತಿಗೆದಾರ ಸಂತೋಷ್‌ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ‘ಬಿ’ ರಿಪೋರ್ಟ್

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಗ್ರಾ.ಪಂ ಅಧ್ಯಕ್ಷರ ಮೊಬೈಲ್‌ ಪೊಲೀಸರ ವಶಕ್ಕೆ

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಉಡುಪಿ ಪೊಲೀಸರು, ಶುಕ್ರವಾರ ಇಲ್ಲಿಗೆ ಮತ್ತೆ ಭೇಟಿ ನೀಡಿದ್ದರು.
Last Updated 30 ಏಪ್ರಿಲ್ 2022, 11:24 IST
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಗ್ರಾ.ಪಂ ಅಧ್ಯಕ್ಷರ ಮೊಬೈಲ್‌ ಪೊಲೀಸರ ವಶಕ್ಕೆ

ನನ್ನನ್ನು ನೋಡಿದ ಕೂಡಲೇ ಕೆಲವರಿಗೆ ಖುಷಿಯಾಗುತ್ತದೆ: ರಮೇಶ್‌ಗೆ ಡಿಕೆಶಿ ಟಾಂಗ್

ನನ್ನನ್ನು ನೋಡಿದ ಕೂಡಲೇ ಕೆಲವರಿಗೆ ಖುಷಿಯಾಗುತ್ತದೆ. ನನ್ನನ್ನು ನೋಡಿದರೆ ಶಕ್ತಿ ಬರುತ್ತದೆ.‌ ರಾಮ, ಹನುಮಾನ್ ಎಂದರೆ ಕೆಲವರಿಗೆ ಶಕ್ತಿ ಬರುವಂತೆ ನನ್ನನ್ನು‌ ನೋಡಿದರೆ ಕೆಲವರಿಗೆ ಶಕ್ತಿ ಬರುತ್ತದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.
Last Updated 19 ಏಪ್ರಿಲ್ 2022, 11:31 IST
ನನ್ನನ್ನು ನೋಡಿದ ಕೂಡಲೇ ಕೆಲವರಿಗೆ ಖುಷಿಯಾಗುತ್ತದೆ: ರಮೇಶ್‌ಗೆ ಡಿಕೆಶಿ ಟಾಂಗ್

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ ₹11 ಲಕ್ಷ ಪರಿಹಾರ

ಕೆ.ಎಸ್.‌ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ ಕುಟುಂಬದವರಿಗೆ ಕೆಪಿಸಿಸಿಯಿಂದ ₹ 11 ಲಕ್ಷ ಪರಿಹಾರವನ್ನು ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರಬೆಳಗಾವಿ ತಾಲ್ಲೂಕಿನ ಬಡಸ ಕೆ.ಎಚ್. ಗ್ರಾಮದಲ್ಲಿ ‌ಪರಿಹಾರ ವಿತರಿಸಿದರು.
Last Updated 19 ಏಪ್ರಿಲ್ 2022, 11:16 IST
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ ₹11 ಲಕ್ಷ ಪರಿಹಾರ
ADVERTISEMENT

ಗುತ್ತಿಗೆದಾರರಿಂದ ₹ 98 ಲಕ್ಷ ಪಡೆದಿದ್ದ ಸಂತೋಷ್: ಹಿಂಡಲಗಾ ಗ್ರಾ. ಪಂ ಅಧ್ಯಕ್ಷ

ಶಾಸಕರು ಆಗೇಕೆ ಬೆಂಬಲಿಸಲಿಲ್ಲ: ಅಧ್ಯಕ್ಷ ಪ್ರಶ್ನೆ
Last Updated 18 ಏಪ್ರಿಲ್ 2022, 15:45 IST
ಗುತ್ತಿಗೆದಾರರಿಂದ ₹ 98 ಲಕ್ಷ ಪಡೆದಿದ್ದ ಸಂತೋಷ್: ಹಿಂಡಲಗಾ ಗ್ರಾ. ಪಂ ಅಧ್ಯಕ್ಷ

ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣ: ಪಿಡಿಒ ವಿಚಾರಣೆ ನಡೆಸಿದ ‍ಪೊಲೀಸರು

ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಉಡುಪಿ ಪೊಲೀಸರ ತಂಡದವರು ತಾಲ್ಲೂಕಿನ ಹಿಂಡಲಗಾ ಗ್ರಾಮ ಪಂಚಾಯ್ತಿಗೆ ಸೋಮವಾರ ಭೇಟಿ ನೀಡಿ, ಪಿಡಿಒ ವಸಂತಕುಮಾರಿ ಕೆ. ಅವರಿಂದ ಮಾಹಿತಿ ಪಡೆದರು.
Last Updated 18 ಏಪ್ರಿಲ್ 2022, 9:16 IST
ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣ: ಪಿಡಿಒ ವಿಚಾರಣೆ ನಡೆಸಿದ ‍ಪೊಲೀಸರು

ಶಿವಮೊಗ್ಗ: ಸಂತೋಷ್ ಪಾಟೀಲ ಕುಟುಂಬಕ್ಕೆ ನೆರವು

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ ಕುಟುಂಬಕ್ಕೆ ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ನೆರವು ನೀಡಲಾಗುವುದು ಎಂದು ಸಮಾಜದ ಮುಖಂಡ ಎಸ್.ಪಿ. ದಿನೇಶ್ ತಿಳಿಸಿದರು.
Last Updated 17 ಏಪ್ರಿಲ್ 2022, 6:33 IST
fallback
ADVERTISEMENT
ADVERTISEMENT
ADVERTISEMENT