ಧರ್ಮ ನಿಂದನೆ ಆರೋಪ: ಪತ್ರಕರ್ತನ ಸಂತೋಷ್ ತಮ್ಮಯ್ಯ ಬಂಧನ, ಬಿಡುಗಡೆ
ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿಯಾಗಿ ಭಾಷಣ ಮಾಡಿದ ಆರೋಪದಡಿ ಪೊನ್ನಂಪೇಟೆ ಸಮೀಪದ ಮುಗಟಗೇರಿ ಗ್ರಾಮದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪಲು ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಜಾಮೀನು ನೀಡಿದ್ದು, ಬಿಡುಗಡೆಗೊಂಡಿದ್ದಾರೆ.Last Updated 14 ನವೆಂಬರ್ 2018, 7:19 IST