ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sara Govind

ADVERTISEMENT

ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ನಿಷೇಧಿಸಿಬೇಕೆಂದು ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
Last Updated 22 ಡಿಸೆಂಬರ್ 2021, 9:11 IST
ಎಂಇಎಸ್‌ ನಿಷೇಧಿಸಲು ಆಗ್ರಹಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ

ಎಂಇಎಸ್‌ ನಿಷೇಧಿಸಲು ಚಿತ್ರೋದ್ಯಮದ ಒಕ್ಕೊರಲ ಕರೆ: ಸಾ.ರಾ.ಗೋವಿಂದ್‌

‘ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನ ಮಾಡಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಪುಂಡರು ದಬ್ಬಾಳಿಕೆ ನಡೆಸಿದ್ದಾರೆ. ಈ ಅಧಿವೇಶನ ಪೂರ್ಣಗೊಳ್ಳುವ ಮೊದಲೇ ಎಂಇಎಸ್‌ ಅನ್ನು ನಿಷೇಧಿಸಿ’ ಎಂದು ನಿರ್ಮಾಪಕ ಸಾ.ರಾ.ಗೋವಿಂದ್‌ ಆಗ್ರಹಿಸಿದ್ದಾರೆ.
Last Updated 21 ಡಿಸೆಂಬರ್ 2021, 19:31 IST
ಎಂಇಎಸ್‌ ನಿಷೇಧಿಸಲು ಚಿತ್ರೋದ್ಯಮದ ಒಕ್ಕೊರಲ ಕರೆ: ಸಾ.ರಾ.ಗೋವಿಂದ್‌

ಎಂಇಎಸ್‌ ನಿಷೇಧಿಸಲು ಚಿತ್ರೋದ್ಯಮದ ಒಕ್ಕೊರಲಿನ ಕರೆ

‘ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನ ಮಾಡಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಪುಂಡರು ದಬ್ಬಾಳಿಕೆ ಮಾಡಿದ್ದಾರೆ. ಈ ಅಧಿವೇಶನ ಪೂರ್ಣಗೊಳ್ಳುವ ಮೊದಲೇ ಎಂಇಎಸ್‌ ಅನ್ನು ನಿಷೇಧಿಸಿ’ ಎಂದು ನಿರ್ಮಾಪಕ ಸಾ.ರಾ.ಗೋವಿಂದ್‌ ಆಗ್ರಹಿಸಿದ್ದಾರೆ.
Last Updated 21 ಡಿಸೆಂಬರ್ 2021, 11:47 IST
ಎಂಇಎಸ್‌ ನಿಷೇಧಿಸಲು ಚಿತ್ರೋದ್ಯಮದ ಒಕ್ಕೊರಲಿನ ಕರೆ

ಕಾಂಗ್ರೆಸ್‌ ಸೇರಲು ಸಾ.ರಾ. ಗೋವಿಂದು ಒಲವು?

ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ.
Last Updated 9 ಜುಲೈ 2021, 22:06 IST
ಕಾಂಗ್ರೆಸ್‌ ಸೇರಲು ಸಾ.ರಾ. ಗೋವಿಂದು ಒಲವು?

ಡಿಸಿ ಕಚೇರಿ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ಪೊಲೀಸರ ವಶಕ್ಕೆ

ಬಳ್ಳಾರಿ ಜಿಲ್ಲೆ ವಿಭಜನೆ ವಿರುದ್ಧ ಪ್ರತಿಭಟನೆ
Last Updated 23 ನವೆಂಬರ್ 2020, 8:34 IST
ಡಿಸಿ ಕಚೇರಿ ಮುತ್ತಿಗೆ ಯತ್ನ, ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ಪೊಲೀಸರ ವಶಕ್ಕೆ

ಸಾ.ರಾ. ಗೋವಿಂದುಗೆ ‘ಕರ್ನಾಟಕ ಚೂಡಾಮಣಿ ’ ಪ್ರಶಸ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿಯಿಂದ ನೀಡುವ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿಗೆ ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಆಯ್ಕೆಯಾಗಿದ್ದಾರೆ.
Last Updated 15 ಡಿಸೆಂಬರ್ 2019, 11:25 IST
ಸಾ.ರಾ. ಗೋವಿಂದುಗೆ ‘ಕರ್ನಾಟಕ ಚೂಡಾಮಣಿ ’ ಪ್ರಶಸ್ತಿ

ಸಾ.ರಾ.ಗೋವಿಂದು ಅವರಿಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ನೀಡುವ ‘ಕರ್ನಾಟಕ ಚೂಡಾಮಣಿ ಪ್ರಶಸ್ತಿ’ಗೆ ನಿರ್ಮಾಪಕ ಸಾ.ರಾ.ಗೋವಿಂದು ಆಯ್ಕೆಯಾಗಿದ್ದಾರೆ.
Last Updated 28 ಆಗಸ್ಟ್ 2019, 20:15 IST
ಸಾ.ರಾ.ಗೋವಿಂದು ಅವರಿಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT
ADVERTISEMENT