ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Saradha chit fund case

ADVERTISEMENT

ಶಾರದಾ ಚಿಟ್‌ ಫಂಡ್‌ ಹಗರಣ: ₹6 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂ, ಸಿಪಿಎಂ ಮಾಜಿ ಶಾಸಕ ದೇಬೇಂದ್ರನಾಥ್ ಬಿಸ್ವಾಸ್ ಮತ್ತು ಅಸ್ಸಾಂನ ಮಾಜಿ ಸಚಿವ ದಿವಂಗತ ಅಂಜನ್ ದತ್ತಾ ಒಡೆತನ ಕಂಪನಿಯ ಫಲಾನುಭವಿಗಳಿಗೆ ಸೇರಿದ₹ 6 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.
Last Updated 3 ಫೆಬ್ರುವರಿ 2023, 12:23 IST
ಶಾರದಾ ಚಿಟ್‌ ಫಂಡ್‌ ಹಗರಣ: ₹6 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ಫಂಡ್‌ ಹಗರಣ: ಸೆಬಿ ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಶೋಧ

ಶಾರದಾ ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಸೆಬಿಯ ಮೂವರು ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಸೋಮವಾರ ಶೋಧ ನಡೆಸಿದೆ.
Last Updated 22 ಮಾರ್ಚ್ 2021, 10:52 IST
ಶಾರದಾ ಚಿಟ್‌ಫಂಡ್‌ ಹಗರಣ: ಸೆಬಿ ಅಧಿಕಾರಿಗಳ ಕಚೇರಿಗಳಲ್ಲಿ ಸಿಬಿಐ ಶೋಧ

ರಾಜೀವ್‌ ಕುಮಾರ್‌ ಮತ್ತೆ ಗೈರು

ಬಹುಕೋಟಿ ಶಾರದಾ ಚಿಟ್‌ಫಂಡ್‌ ಹಗರಣದ ಆರೋಪಿ ಕೋಲ್ಕತ್ತದ ಮಾಜಿ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಅವರು ಶುಕ್ರವಾರವೂ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಗುರುವಾರವಷ್ಟೇ ಅವರಿಗೆ ಸಿಬಿಐ ಮತ್ತೊಂದು ನೋಟಿಸ್‌ ಜಾರಿಗೊಳಿಸಿತ್ತು.
Last Updated 20 ಸೆಪ್ಟೆಂಬರ್ 2019, 19:40 IST
ರಾಜೀವ್‌ ಕುಮಾರ್‌ ಮತ್ತೆ ಗೈರು

ರಾಜಕೀಯಕ್ಕೆ ಸಿಬಿಐ ಬಳಕೆ: ಆರೋಪ

ಬಹುಕೋಟಿ ಶಾರದಾ ಚಿಟ್‌ ಫಂಡ್‌ ಹಗರಣ
Last Updated 1 ಮೇ 2019, 20:01 IST
fallback

ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ

ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ, ಕೋಲ್ಕತ್ತ ಪೊಲೀಸ್ ಕಮಿಷನರ್‌ ರಾಜೀವ್‌ ಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಕ್ಷ್ಯಗಳನ್ನು ಮಂಡಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ.
Last Updated 30 ಏಪ್ರಿಲ್ 2019, 20:09 IST
ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT