‘ತನಿಖಾ ಸಮಿತಿ ವಿಸರ್ಜನೆ ಮಾಡಿದ್ದೇಕೆ?’: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಶಾರದಾ ಚಿಟ್ಫಂಡ್ ಹಗರಣದ ತನಿಖೆಗೆ ನೇಮಕಗೊಂಡಿದ್ದ ನಿವೃತ್ತ ನ್ಯಾಯಮೂರ್ತಿ ಶ್ಯಾಮಲ್ ಸೇನ್ ಆಯೋಗವನ್ನು ಕೆಲಸ ಪೂರ್ಣಗೊಳಿಸುವ ಮೊದಲೇ ವಿಸರ್ಜನೆ ಮಾಡಿದ್ದು ಏಕೆ ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಕೋಲ್ಕತ್ತ ಹೈಕೋರ್ಟ್ ಪ್ರಶ್ನಿಸಿದೆ.Last Updated 8 ಫೆಬ್ರುವರಿ 2019, 1:11 IST