ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Saramahesh

ADVERTISEMENT

ಸಿದ್ದರಾಮಯ್ಯ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ: ಜೆಡಿಎಸ್ ಸಚಿವ ಸಾ.ರಾ.ಮಹೇಶ್

ಮೇಯರ್‌ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಸಾ.ರಾ. ಮಹೇಶ್‌, ‘ಈ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿದ್ದೇವೆ’ ಎಂದು ಹೇಳಿದರು.
Last Updated 17 ನವೆಂಬರ್ 2018, 5:49 IST
ಸಿದ್ದರಾಮಯ್ಯ ತೀರ್ಮಾನದಂತೆ ನಾವು ಸಚಿವರಾಗಿದ್ದೇವೆ: ಜೆಡಿಎಸ್ ಸಚಿವ ಸಾ.ರಾ.ಮಹೇಶ್

ಬಹು ಆಕರ್ಷಿತ ತಾಣವಾಗಿ ಭದ್ರಾ ಜಲಾಶಯ: ವಾಸೋದ್ಯಮ ಸಚಿವ ಸಾ.ರಾ. ಮಹೇಶ್

ಶಿವಮೊಗ್ಗ, ಚಿಕ್ಕಮಗಳೂರು ಅವಳಿ ಜಿಲ್ಲೆಗಳ ಗಡಿ ಪ್ರದೇಶದಲ್ಲಿರುವ ಭದ್ರಾ ಜಲಾಶಯದ ಸುತ್ತಮುತ್ತಲ ಪ್ರದೇಶವನ್ನು ಬಹು ಆಕರ್ಷಿತ ಪ್ರವಾಸಿ ತಾಣವಾಗಿ ಮಾರ್ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ತಿಳಿಸಿದರು.
Last Updated 24 ಸೆಪ್ಟೆಂಬರ್ 2018, 14:45 IST
ಬಹು ಆಕರ್ಷಿತ ತಾಣವಾಗಿ ಭದ್ರಾ ಜಲಾಶಯ: ವಾಸೋದ್ಯಮ ಸಚಿವ ಸಾ.ರಾ. ಮಹೇಶ್

ಜೋಗ ಅಭಿವೃದ್ಧಿಗೆ ಸಿಎಂ ನೇತೃತ್ವದಲ್ಲಿ ಸಭೆ: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್

ಪ್ರಗತಿ ಪರಿಶೀಲನಾ ಸಭೆ
Last Updated 24 ಸೆಪ್ಟೆಂಬರ್ 2018, 14:23 IST
ಜೋಗ ಅಭಿವೃದ್ಧಿಗೆ ಸಿಎಂ ನೇತೃತ್ವದಲ್ಲಿ  ಸಭೆ: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್

ಕೊಡಗು ಸಂತ್ರಸ್ತರ ಮನೆ ನಿರ್ಮಾಣಕ್ಕೆ ₹ 7ಲಕ್ಷ: ಸಚಿವ

ಕೆ.ಆರ್‌.ನಗರದಲ್ಲಿ ಸಚಿವ ಸಾ.ರಾ.ಮಹೇಶ್ ಹೇಳಿಕೆ
Last Updated 21 ಸೆಪ್ಟೆಂಬರ್ 2018, 18:17 IST
fallback

ಸಚಿವೆ ನಿರ್ಮಲಾ ಸೀತಾರಾಮನ್‌ ವೇಳಾಪಟ್ಟಿಯನ್ನು ಪಾಲಿಸಿದರೇ...ಇಲ್ಲವೇ?

ರಕ್ಷಣಾ ಸಚಿವರ ಕಾರ್ಯಾಲಯ ಬಿಡುಗಡೆ ಮಾಡಿರುವ ಈ ಸ್ಪಷ್ಟನೆಯಲ್ಲಿ 'ರಕ್ಷಣಾ ಸಚಿವರು ಜಿಲ್ಲಾಡಳಿತ ನಿಗದಿ ಪಡಿಸಿದ ವೇಳಾಪಟ್ಟಿಯನ್ನು ಅನುಸರಿಸುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ ಇದನ್ನು ಸಂಪೂರ್ಣವಾಗಿ ಅಲ್ಲಗಳೆಯುತ್ತಿದ್ದು 'ರಕ್ಷಣಾ ಸಚಿವರು ವೇಳಾಪಟ್ಟಿಯಂತೆ ಯಾವ ಕಾರ್ಯಕ್ರಮಕ್ಕೂ ಬರಲಿಲ್ಲ. ಅವರಿಗೆ ಯಾರು ನಿರ್ದೇಶನ ನೀಡುತ್ತಿದ್ದರೋ ಗೊತ್ತಿಲ್ಲ' ಎನ್ನುತ್ತಿದೆ.
Last Updated 25 ಆಗಸ್ಟ್ 2018, 13:31 IST
ಸಚಿವೆ ನಿರ್ಮಲಾ ಸೀತಾರಾಮನ್‌ ವೇಳಾಪಟ್ಟಿಯನ್ನು ಪಾಲಿಸಿದರೇ...ಇಲ್ಲವೇ?
ADVERTISEMENT
ADVERTISEMENT
ADVERTISEMENT
ADVERTISEMENT