ಉದಮ್ ಸಿಂಗ್ ಅವರ ಹುತಾತ್ಮ ದಿನದಂದು ಸರ್ಕಾರಿ ರಜೆ ಘೋಷಿಸಿದ ಪಂಜಾಬ್ ಸರ್ಕಾರ
Punjab Government Holiday: ಚಂಡೀಗಢ: ಸ್ವಾತಂತ್ರ್ಯ ಹೋರಾಟಗಾರ ಉದಮ್ ಸಿಂಗ್ ಅವರ ಹುತಾತ್ಮ ದಿನವಾದ ಜುಲೈ 31ರಂದು ಸರ್ಕಾರಿ ರಜೆ ಘೋಷಿಸಿ ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ.Last Updated 29 ಜುಲೈ 2025, 9:29 IST