Photos| ರಿಷಬ್ ನಿರ್ದೇಶನದ 'ಸ.ಹಿ.ಪ್ರಾ.ಶಾಲೆ' ಗೆ ರಾಜ್ಯ ಚಲನಚಿತ್ರ ಪ್ರಶಸ್ತಿ
Sarkari Hi Pra Shaale Award: ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರವು 2018-19ರ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಮನರಂಜನಾ ಚಿತ್ರ ಹಾಗೂ ನಿರ್ದೇಶಕ ಪ್ರಶಸ್ತಿಯನ್ನು ಪಡೆದಿದೆ.Last Updated 6 ನವೆಂಬರ್ 2025, 7:10 IST