ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ
ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣ ವೇದಿಕೆಯ (ಕರವೇ) ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೋಮವಾರ ಮನವಿ ಸಲ್ಲಿಸಿತು.Last Updated 1 ಜುಲೈ 2024, 15:35 IST