ಸರ್ವೋತ್ತಮ ಸೇವಾ ಪ್ರಶಸ್ತಿ: ಆರು ನೌಕರರು ಆಯ್ಕೆ
ಸರ್ವೋತ್ತಮ ಸೇವಾ ಪ್ರಶಸ್ತಿಗೆ ಈ ವರ್ಷ ಜಿಲ್ಲಾ ಸಮಿತಿಯು ಆರು ಸರ್ಕಾರಿ ನೌಕರರನ್ನು ಆಯ್ಕೆ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆಯುವ ಸಮಾರಂಭದಲ್ಲಿ ಎಲ್ಲರಿಗೂ ಪ್ರಶಸ್ತಿ ಪತ್ರ ಮತ್ತು ತಲಾ ₹10 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ ಎಂದು ಜಿಲ್ಲಾಡಳಿತವು ತಿಳಿಸಿದೆ.Last Updated 25 ಜನವರಿ 2019, 12:28 IST