ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Sasikala

ADVERTISEMENT

ರಾಜ್ಯದ 25 ಎ–ಗ್ರೇಡ್‌ 25 ದೇವಸ್ಥಾನಗಳಲ್ಲಿ ಮಾಸ್ಟರ್‌ ಪ್ಲ್ಯಾನ್‌: ಸಚಿವೆ ಜೊಲ್ಲೆ

ಬೆಳಗಾವಿ: ‘ಮುಜರಾಯಿ ಇಲಾಖೆಗೆ ಸೇರಿದ ರಾಜ್ಯದ 25 ಎ–ಗ್ರೇಡ್‌ ದೇವಸ್ಥಾನಗಳಲ್ಲಿ ‘ಮಾಸ್ಟರ್‌ ಪ್ಲ್ಯಾನ್‌‘ ಮಾಡಲು ಸಿದ್ಧತೆ ನಡೆಸಲಾಗಿದೆ. ಬಜೆಟ್‌ ಅಧಿವೇಶನ ಮುಗಿದ ತಕ್ಷಣ ಇದನ್ನು ಕಾರ್ಯಗತ ಮಾಡಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
Last Updated 2 ಫೆಬ್ರುವರಿ 2023, 12:57 IST
ರಾಜ್ಯದ 25 ಎ–ಗ್ರೇಡ್‌ 25 ದೇವಸ್ಥಾನಗಳಲ್ಲಿ ಮಾಸ್ಟರ್‌ ಪ್ಲ್ಯಾನ್‌: ಸಚಿವೆ ಜೊಲ್ಲೆ

ತಪ್ಪಿತಸ್ಧರಿಗೆ ಶಿಕ್ಷೆ ತಪ್ಪಿದ್ದಲ್ಲ: ಸಚಿವೆ ಶಶಿಕಲಾ ಜೊಲ್ಲೆ

ತರಳಬಾಳು ಹುಣ್ಣಿಮೆ ಮಹೋತ್ಸವದ ಬೈಕ್‌ ರ್‍ಯಾಲಿ ಸಂದರ್ಭದಲ್ಲಿ ತಾಲ್ಲೂಕಿನ ಕಾಳಾಪುರ ಗ್ರಾಮದಲ್ಲಿ ನಡೆದ ಘಟನೆ ದುರ್ದೈವದ ಸಂಗತಿ. ವೃದ್ಧರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ ಮನೆಗಳು, ವಾಹನಗಳನ್ನು ಹಾನಿ ಮಾಡಿರುವುದು ಹೀನ ಕೃತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿದರು.
Last Updated 30 ಜನವರಿ 2023, 13:33 IST
ತಪ್ಪಿತಸ್ಧರಿಗೆ ಶಿಕ್ಷೆ ತಪ್ಪಿದ್ದಲ್ಲ: ಸಚಿವೆ ಶಶಿಕಲಾ ಜೊಲ್ಲೆ

ಜಯಾ ಸಾವಿನಲ್ಲಿ ಶಶಿಕಲಾ ಪಾತ್ರದ ತನಿಖೆಗೆ ಸಲಹೆ

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾ ಅವರು 2016ರಲ್ಲಿ ಸಾಯುವುದಕ್ಕೆ ಕಾರಣವಾಗಿದ್ದ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದ ಆಯೋಗವು ವಿ.ಕೆ. ಶಶಿಕಲಾ ಅವರ ಪಾತ್ರದ ಕುರಿತು ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿದೆ. ಶಶಿಕಲಾ ಅವರು ಜಯಲಲಿತಾ ಅವರಿಗೆ ಅತ್ಯಂತ ಆಪ್ತವಾಗಿದ್ದರು. ವರದಿಯ ಕುರಿತು ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಸರ್ಕಾರವು ಮಂಗಳವಾರ ತಿಳಿಸಿದೆ.
Last Updated 20 ಅಕ್ಟೋಬರ್ 2022, 2:49 IST
ಜಯಾ ಸಾವಿನಲ್ಲಿ ಶಶಿಕಲಾ ಪಾತ್ರದ ತನಿಖೆಗೆ ಸಲಹೆ

ಜಯಲಲಿತಾ ಸಾವಿನ ಪ್ರಕರಣ: ಶಶಿಕಲಾ ವಿಚಾರಣೆಗೆ ಶಿಫಾರಸು

ಎಐಎಡಿಎಂಕೆ ನಾಯಕಿ ಜಯಲಲಿತಾ ಅವರ ಸಾವಿನ ತನಿಖೆಗೆ ರಚಿಸಿದ್ದ ನ್ಯಾಯಮೂರ್ತಿ ಎ. ಆರ್ಮುಗಸ್ವಾಮಿ ಆಯೋಗವು ಜಯಾ ಅವರ ಆಪ್ತೆ ವಿ.ಕೆ. ಶಶಿಕಲಾ, ಆರೋಗ್ಯ ಸಚಿವ ಸಿ. ವಿಜಯಭಾಸ್ಕರ್‌ ಹಾಗೂ ಮುಖ್ಯ ಕಾರ್ಯದರ್ಶಿ ಪಿ. ರಾಮ ಮೋಹನ ರಾವ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಶಿಫಾರಸು ಮಾಡಿದ್ದು, ಈ ಬಗ್ಗೆ ಕಾನೂನು ಅಭಿಪ್ರಾಯ ಪಡೆಯಲು ಸೋಮವಾರ ತಮಿಳುನಾಡು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.
Last Updated 29 ಆಗಸ್ಟ್ 2022, 19:31 IST
ಜಯಲಲಿತಾ ಸಾವಿನ ಪ್ರಕರಣ: ಶಶಿಕಲಾ ವಿಚಾರಣೆಗೆ ಶಿಫಾರಸು

ಜಯಲಲಿತಾ ಆಪ್ತ ಪನ್ನೀರ ಸೆಲ್ವಂಗೆ ಅಸಮರ್ಥತೆ, ಶಶಿಕಲಾ ಕುರಿತ ನಿಲುವೇ ಮುಳುವಾಯ್ತೆ?

75 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಡಿಸೆಂಬರ್ 5, 2016 ರಂದು ಜಯಲಲಿತಾ ನಿಧನರಾದ ಬಳಿಕ ಅವರ ಸ್ಥಾನ ತುಂಬಲು ಒಪಿಎಸ್ ಪ್ರಯತ್ನ ನಡೆಸಿದ್ದರು. ಜಯಲಲಿತಾ ಅವರ ಅಚ್ಚುಮೆಚ್ಚಿನ ವ್ಯಕ್ತಿ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದರೂ, ಪನ್ನೀರ ಸೆಲ್ವಂ ಅವರು ಅಧಿಕಾರದಲ್ಲಿದ್ದಾಗ ಎಂದಿಗೂ ತಮ್ಮ ಪ್ರಭಾವವನ್ನು ಪ್ರದರ್ಶಿಸಲಿಲ್ಲ. ಹೀಗಾಗಿ, ಎಐಎಡಿಎಂಕೆ (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ) ನಾಯಕರು ಮತ್ತು ಕಾರ್ಯಕರ್ತರಲ್ಲಿ ಸ್ಫೂರ್ತಿ ತುಂಬುವಲ್ಲಿ ವಿಫಲರಾದರು.
Last Updated 12 ಜುಲೈ 2022, 4:51 IST
ಜಯಲಲಿತಾ ಆಪ್ತ ಪನ್ನೀರ ಸೆಲ್ವಂಗೆ ಅಸಮರ್ಥತೆ, ಶಶಿಕಲಾ ಕುರಿತ ನಿಲುವೇ ಮುಳುವಾಯ್ತೆ?

ಶ್ರೀಶೈಲದಲ್ಲಿ ಕರ್ನಾಟಕ ಭವನ ನಿರ್ಮಾಣ: ಶಶಿಕಲಾ ಜೊಲ್ಲೆ

ಶಾಸಕ ಮತ್ತಿಮಡು ಪ್ರಶ್ನೆಗೆ ಸಚಿವೆ ಜೊಲ್ಲೆ ಉತ್ತರ
Last Updated 21 ಫೆಬ್ರುವರಿ 2022, 14:18 IST
ಶ್ರೀಶೈಲದಲ್ಲಿ ಕರ್ನಾಟಕ ಭವನ ನಿರ್ಮಾಣ: ಶಶಿಕಲಾ ಜೊಲ್ಲೆ

ತಮಿಳುನಾಡು: ನಟ ರಜನಿಕಾಂತ್‌ ಭೇಟಿಯಾದ ಶಶಿಕಲಾ, ಆರೋಗ್ಯ ವಿಚಾರಣೆ

ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ನಟ ರಜನಿಕಾಂತ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.
Last Updated 7 ಡಿಸೆಂಬರ್ 2021, 13:01 IST
ತಮಿಳುನಾಡು: ನಟ ರಜನಿಕಾಂತ್‌ ಭೇಟಿಯಾದ ಶಶಿಕಲಾ, ಆರೋಗ್ಯ ವಿಚಾರಣೆ
ADVERTISEMENT

ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆ!

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತರಾಗಿರುವ ವಿ.ಕೆ. ಶಶಿಕಲಾ ಅವರಿಂದ ಸವಾಲು ಎದುರಿಸುತ್ತಿರುವ ಎಐಎಡಿಎಂಕೆ ಪಕ್ಷವು ಬುಧವಾರ ತನ್ನ ಬೈಲಾಗಳಿಗೆ ತಿದ್ದುಪಡಿ ಮಾಡಿ, ಒ. ಪನ್ನೀರಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಂಡಿದೆ.
Last Updated 1 ಡಿಸೆಂಬರ್ 2021, 12:41 IST
ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆ!

ದಿವಂಗತ ಜಯಲಲಿತಾ ಅವರ ದತ್ತು ಮಗ ಸುಧಾಕರನ್ ಜೈಲಿನಿಂದ ಬಿಡುಗಡೆ

ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ದತ್ತು ಮಗ ಸುಧಾಕರನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದರು.
Last Updated 16 ಅಕ್ಟೋಬರ್ 2021, 19:31 IST
fallback

ಪಕ್ಷದ ಹಿರಿಮೆ ಪುನರ್ ಸ್ಥಾಪಿಸುವೆ: ಶಶಿಕಲಾ

ವಿರೋಧ ಪಕ್ಷದ ನಾಯಕ ಕೆ.ಪಳನಿಸ್ವಾಮಿ ಅವರು ಪ್ರತಿನಿಧಿಸುವ ಎಡಪ್ಪಡಿ ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ‘ಎಐಎಡಿಎಂಕೆಗೆ ಮರಳಲು ದೃಢ ನಿಶ್ಚಯ ಮಾಡಿದ್ದು, ಪಕ್ಷದ ಭವಿಷ್ಯದ ಕುರಿತು ಚಿಂತೆ ಮಾಡಬೇಡಿ’ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.
Last Updated 27 ಜೂನ್ 2021, 14:46 IST
ಪಕ್ಷದ ಹಿರಿಮೆ ಪುನರ್ ಸ್ಥಾಪಿಸುವೆ: ಶಶಿಕಲಾ
ADVERTISEMENT
ADVERTISEMENT
ADVERTISEMENT