ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

sasikala natarajan

ADVERTISEMENT

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಶಶಿಕಲಾ ನಟರಾಜನ್‌

'ಚಿನ್ನಮ್ಮ ಚಿನ್ನಮ್ಮ' ಎಂದು ಕೂಗಿ ಜಯಘೋಷ ಮೊಳಗಿಸಿದ ಅಭಿಮಾನಿಗಳು.
Last Updated 12 ಮಾರ್ಚ್ 2022, 7:36 IST
ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಶಶಿಕಲಾ ನಟರಾಜನ್‌

ಶ್ರೀರಂಗಪಟ್ಟಣ: ಹರಕೆ ತೀರಿಸಿದ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌

ಶ್ರೀರಂಗಪಟ್ಟಣ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್‌ ಹಾಗೂ ಅವರ ಬೆಂಬಲಿಗರು ಶುಕ್ರವಾರ ಗಂಜಾಂ ನಿಮಿಷಾಂಬಾ ಸೇರಿದಂತೆ ಇತರ ದೇಗುಲಗಳಿಗೆ ಭೇಟಿ ನೀಡಿ ಹರಕೆ ತೀರಿಸಿದರು.
Last Updated 11 ಮಾರ್ಚ್ 2022, 20:18 IST
ಶ್ರೀರಂಗಪಟ್ಟಣ: ಹರಕೆ ತೀರಿಸಿದ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌

ಶ್ರೀರಂಗಪಟ್ಟಣ: ಹರಕೆ ತೀರಿಸಿದ ಜಯಲಲಿತಾ ಆಪ್ತೆ ಶಶಿಕಲಾ

ಶ್ರೀರಂಗಪಟ್ಟಣ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್‌ ಹಾಗೂ ಅವರ ಬೆಂಬಲಿಗರು ಶುಕ್ರವಾರ ಗಂಜಾಂ ನಿಮಿಷಾಂಬಾ ಸೇರಿದಂತೆ ಇತರ ದೇಗುಲಗಳಿಗೆ ಭೇಟಿ ನೀಡಿ ಹರಕೆ ತೀರಿಸಿದರು.
Last Updated 11 ಮಾರ್ಚ್ 2022, 13:54 IST
ಶ್ರೀರಂಗಪಟ್ಟಣ: ಹರಕೆ ತೀರಿಸಿದ ಜಯಲಲಿತಾ ಆಪ್ತೆ ಶಶಿಕಲಾ

ತಮಿಳುನಾಡಲ್ಲಿ ಸಂಚಲನ ಸೃಷ್ಟಿಸಿದ ಆಡಿಯೊ: ಸಕ್ರಿಯ ರಾಜಕಾರಣಕ್ಕೆ ಶಶಿಕಲಾ?

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ದೀರ್ಘಕಾಲದ ಒಡನಾಡಿ ವಿ.ಕೆ ಶಶಿಕಲಾ ಅವರು ಸಕ್ರಿಯ ರಾಜಕಾರಣಕ್ಕೆ ಬರುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಓ ಪನ್ನೀರಸೆಲ್ವಂ ನಡುವಿನ ಬಣ ರಾಜಕೀಯದಿಂದ ಕಂಗೆಟ್ಟಿರುವ ಎಐಎಡಿಎಂಕೆ ಅನ್ನು ಸರಿ ದಾರಿಗೆ ತರುವ ಸಲುವಾಗಿ ಅವರು ಮರಳಿ ರಾಜಕೀಯ ಪ್ರವೇಶಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.
Last Updated 30 ಮೇ 2021, 9:42 IST
ತಮಿಳುನಾಡಲ್ಲಿ ಸಂಚಲನ ಸೃಷ್ಟಿಸಿದ ಆಡಿಯೊ: ಸಕ್ರಿಯ ರಾಜಕಾರಣಕ್ಕೆ ಶಶಿಕಲಾ?

ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ ನಟರಾಜನ್

ತಮಿಳುನಾಡು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ನಟರಾಜನ್ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Last Updated 4 ಮಾರ್ಚ್ 2021, 20:04 IST
ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ ನಟರಾಜನ್
ADVERTISEMENT
ADVERTISEMENT
ADVERTISEMENT
ADVERTISEMENT